HDK- ಸುಮಲತಾ ನಡುವೆ ನಡೆದದ್ದೇನು?

ಮಂಡ್ಯ, ಗುರುವಾರ, 14 ಮಾರ್ಚ್ 2019 (16:35 IST)

ಸುಮಲತಾರನ್ನು ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ಇತ್ತು. ಆದರೆ ಹೆಚ್ಡಿಕೆ-ಸುಮಲತಾ ನಡುವೆ ಏನು ನಡೆದಿದೆಯೋ ಎಂದು ಸಚಿವರೊಬ್ಬರು ಹೇಳಿದ್ದು ಕುತೂಹಲ ಕೆರಳಿಸಿದೆ.

ಸಂಧಾನಕ್ಕೆ ಸುಮಲತಾ ಅವರೇ ಒಪ್ಪಲಿಲ್ಲ. ಸುಮಲತಾರನ್ನೇ ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ನನಗಿತ್ತು. 
ಜೆಡಿಎಸ್ ವರಿಷ್ಠರನ್ನ ಭೇಟಿ ಮಾಡಿಸುವ ಯತ್ನ ಮಾಡಿದ್ದೆ. ಸಂಬಂಧಿ ಮಧು ಮೂಲಕ ಮಾಡಿದ ಪ್ರಯತ್ನ ವಿಫಲವಾಯ್ತು. ಹೀಗಂತ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

ಸಂಧಾನಕ್ಕೆ ನಾನು, ನನ್ನ ಮಗ ಸಕಲ ಪ್ರಯತ್ನ ಮಾಡಿದೆವು. ಸಂಧಾನಕ್ಕೆ ಸುಮಲತಾ ಅವರೇ ಒಪ್ಪಲಿಲ್ಲ ಅಂತ
ಮಂಡ್ಯದ ಮದ್ದೂರಿನಲ್ಲಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ. ಹೆಚ್ಡಿಕೆ-ಸುಮಲತಾ ನಡುವೆ ಏನು ನಡೆದಿದೆಯೋ ನನಗೆ ಗೊತ್ತಿಲ್ಲ. ಹೀಗಾಗಿ ಹೆಚ್ಡಿಕೆ ಮೇಲೆ ಒತ್ತಡ ಹೇರಲಿಲ್ಲ.

ಭೇಟಿಯಾಗಿ, ನಾನೇ ಅಭ್ಯರ್ಥಿ ಆಗ್ತೀನಿ ಟಿಕೆಟ್ ಕೊಡಿ ಅಂತಾ ಕೇಳಬೇಕಿತ್ತು. ಆದರೆ ಭೇಟಿಯಾಗೋಕೆ ಅವರೇ ಒಪ್ಪಲಿಲ್ಲ ಅಂತಾನೂ ಸಚಿವರು ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯಾವ ಸಂಸದರಿಗೆ ಶನಿಕಾಟ ಆರಂಭವಾಗಿದೆ ಗೊತ್ತಾ?

ಚುನಾವಣೆ ಹತ್ತಿರ ಬರುತ್ತಿರುವಂತೆ ಜನಪ್ರತಿನಿಧಿಗಳು ಗ್ರಹಗಳ ಕಾಟ ಶುರುವಾಗಿದೆಯಂತೆ.

news

ಚುನಾವಣಾ ನೀತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಭೀಮ್ ಸೇನೆ ಮುಖ್ಯಸ್ಥನ ಬಂಧನ...

ಮುಜಾಫರ್ ನಗರ: ನೂರಾರು ಬೈಕ್ ಸವಾರಿಯ ಮೂಲಕ ರ್ಯಾಲಿಯನ್ನು ನಡೆಸಿ ಚುನಾವಣಾ ನೀತಿ ಸಂಹಿತೆಯನ್ನು ...

news

ಅಭಿನಂದನ್ ಫೋಟೋದೊಂದಿಗೆ ಪಾಕಿಸ್ತಾನ್ ಚಾಯ್‌ವಾಲಾ ... ವ್ಯಾಪಾರ ಬೊಂಬಾಟಾಗಿದೆ!

ಪಾಕಿಸ್ತಾನ್ ಸೆರೆಯಿಂದ ಬಿಡುಗಡೆಯಾದ ಐಎಎಫ್ ಪೈಲಟ್ ಅಭಿನಂದನ್ ಈಗ ಇಡೀ ದೇಶಕ್ಕೆ ಸೆಲೆಬ್ರಿಟಿಯಾಗಿದ್ದಾರೆ. ...

news

ಜಗತ್ತಿನ ಯಾವುದೇ ಸಂಸ್ಥೆಯಿಂದ ತನಿಖೆ ನಡೆಸಲಿ ಎಂದ ಶಾಸಕ

ನಾನು ದುಡ್ಡು ಪಡೆದುಕೊಂಡಿದ್ದು ನಿಜವೇ ಆಗಿದ್ದಲ್ಲಿ ಜಗತ್ತಿನ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಿ ...

Widgets Magazine