ಬೆಂಗಳೂರು : ಏಫ್ರಿಲ್ 5 ರಂದು ಇಡೀ ದೇಶದ ಜನತೆಗೆ ದೀಪ ಬೆಳಗಬೇಕು ಎಂದು ಪ್ರದಾನಿ ಮೋದಿ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಕೊರೊನಾ ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.