ಗೊರೂರಿನಲ್ಲಿ ಸಚಿವ ಹೆಚ್.ಡಿ.ರೇವಣ್ಣ ಏನೆಂದರು?

ಹಾಸನ, ಶನಿವಾರ, 14 ಜುಲೈ 2018 (19:06 IST)

ಹಾಸನ
 

 

 
ಹಾಸನದ ಗೊರೂರಿನಲ್ಲಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದು, ಮಳೆಯಿಂದಾಗಿರುವ ನಷ್ಟಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ನಾಳೆಯಿಂದಶಿರಾಡಿಘಾಟ್ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ. ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಬಿಳಿಕೆರೆ-ಬೇಲೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪೆಟ್ರೊಲ್ ಬೆಲೆ ಏರಿಕೆ ಕುರಿತು ಆ ಶಾಸಕ ಹೇಳಿದ್ದೇನು?

ಪೆಟ್ರೋಲ್ ಬೆಲೆ ಏರಿಕೆಯ ವಿಚಾರದಲ್ಲಿ ಬಿಜೆಪಿ ನಾಯಕರ ವಿರೋಧಕ್ಕೆ ಕಾರ್ಯಕ್ರಮ ಒಂದರಲ್ಲಿ ಮಾಜಿ ಸಚಿವ ...

news

ಹಾಲಿ ಹಾಗೂ ಮಾಜಿ ಶಾಸಕರ ಜಾತಿ ಜಗಳ ತಾರಕಕ್ಕೆ

ಆ ಜಿಲ್ಲೆಯ ವಿಧಾನ ಸಭೆ ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರ ಜಾತಿ ಜಗಳ ತಾರಕಕ್ಕೇರಿದ್ದು, ಒಬ್ಬರಿಗೊಬ್ಬರು ...

news

ಅಕ್ಟೋಬರ್ ನಲ್ಲಿ ವಿಮಾನ ಹಾರಾಟ ಪ್ರಾರಂಭ: ಖರ್ಗೆ

ಕಲಬುರಗಿ ವಿಮಾನ ನಿಲ್ದಾಣದ ಸಂಪೂರ್ಣ ಕಾಮಗಾರಿಯನ್ನು ಇದೇ ಅಕ್ಟೋಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಿ ವಿಮಾನ ...

news

ಠಾಣೆಯಲ್ಲಿ ವ್ಯಕ್ತಿ ಸಾವು ಪ್ರಕರಣ: ಪಿಎಸ್ ಐ ಸೇರಿ ನಾಲ್ವರ ಅಮಾನತು

ಠಾಣೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ PSI ಸೇರಿ ನಾಲ್ವರು ಪೇದೆಗಳನ್ನು ...

Widgets Magazine