ಏನಿದು ಪ್ರಜಾಕೀಯ? ರಾಜಕೀಯವಲ್ಲ ಅರ್ಥ ಮಾಡ್ಕೊಳ್ಳಿ..!

ಬೆಂಗಳೂರು, ಮಂಗಳವಾರ, 6 ಮಾರ್ಚ್ 2018 (13:41 IST)

ಬೆಂಗಳೂರು: ದಯವಿಟ್ಟು ಅರ್ಥ ಮಾಡ್ಕೊಳ್ಳಿ.. ರಾಜಕೀಯ, ಪ್ರಜಾಕೀಯ ಬೇರೆ ಬೇರೆನೇ.. ಎಂದು ನಟ ಸ್ಪಷ್ಟನೆ ಕೊಟ್ಟಿದ್ದಾರೆ.
 
ಹಾಗಿದ್ದರೆ ಉಪೇಂದ್ರ ಹೇಳುವ ಪ್ರಜಾಕೀಯ ಎಂದರೇನು?
ಇಲ್ಲಿ ಪ್ರಜೆಗಳೇ ಎಲ್ಲವನ್ನೂ ನಿರ್ಧಾರ ಮಾಡುತ್ತಾರೆ. ಜನ ನಾಯಕರಲ್ಲ. ಉದಾಹರಣೆಗೆ ಒಬ್ಬ ಪೊಲೀಸ್ ಅಧಿಕಾರಿ ವರ್ಗಾವಣೆ ಆಗಬೇಕು ಎಂದರೆ ಜನರೇ ನೇರವಾಗಿ ನಿರ್ಧರಿಸಬೇಕು. ಅವರಿಗೇ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಅಧಿಕಾರ ಇರಬೇಕು. ಇಲ್ಲಿ ಯಾರೂ ನಾಯಕರಿಲ್ಲ. ಜನ ಸಾಮಾನ್ಯರೇ ತಮಗೆ ಏನು ಬೇಕು ಎನ್ನುವುದನ್ನು ನಿರ್ಧರಿಸಬೇಕು.
 
ಹೀಗೆಂದು ಉಪೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ಹಾಗಿದ್ದರೆ ಇದೆಲ್ಲಾ ನನಸಾಗೋದು ಯಾವಾಗ? ಇವತ್ತಿಂದಲೇ ಕೆಲಸ ಶುರು ಮಾಡಿದ್ದೇವೆ. ಸುಮಾರು 200 ಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನಮ್ಮಲ್ಲಿ ರೆಡಿ ಇದ್ದಾರೆ. ಶೀಘ್ರದಲ್ಲೇ ಹೊಸ ಪಕ್ಷ ಸ್ಥಾಪನೆಯೊಂದಿಗೆ ನಿಮ್ಮ ಮುಂದೆ ಬರುತ್ತೇವೆ ಎಂದು ಉಪೇಂದ್ರ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ, ಕೆಪಿಜೆಪಿ ಬೇಡ ಕಾಂತ.. ನಂದೇ ಪಾರ್ಟಿ ಮಾಡ್ತೀನಿ ಕಾಂತಾ.. ಅಂದರು ಉಪೇಂದ್ರ!

ಬೆಂಗಳೂರು: ಇನ್ನು ಮುಂದೆ ನನಗೂ ನನ್ನ ಬೆಂಬಲಿಗರಿಗೂ ಕೆಪಿಜೆಪಿ ಜತೆ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ...

news

ಮೇಲುಕೋಟೆಯಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಕೆಸ್ ಪುಟ್ಟಣ್ಣಯ್ಯ ಸ್ಥಾನದಲ್ಲಿ ದರ್ಶನ್ ಸ್ಪರ್ಧೆ!

ಮಂಡ್ಯ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ದರ್ಶನ್ ...

news

ಫ್ರೆಂಡ್ಸ್ ಆಗೋಣ ಎಂದ ಕುಮಾರಸ್ವಾಮಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಸಹಾಯ ...

news

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್ ಬಂದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಇಂದು ...

Widgets Magazine
Widgets Magazine