Widgets Magazine
Widgets Magazine

ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಏನು ಮಾಡುತ್ತಾರೆಂದು ಹೇಳಿದ ಎಚ್‌ಡಿಕೆ

ವಿಜಯಪುರ, ಶುಕ್ರವಾರ, 2 ಫೆಬ್ರವರಿ 2018 (14:48 IST)

Widgets Magazine

 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದೆ ಹೋಗ ನಿಲ್ಲುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಡವಳಿಕೆ ನೋಡಿದರೆ ಹಾಗೆ ಅನಿಸುತ್ತದೆ. ಸಿದ್ದರಾಮಯ್ಯ ತನಗೆ ಬೇಕಾದವರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತಿದ್ದಾರೆ. ಚುನಾವಣೆಯಲ್ಲಿ 40–50 ಸ್ಥಾನ ಪಡೆದು ಬಿಜೆಪಿ ಸೇರಿದ್ರೂ ಆಶ್ಚರ್ಯ ಪಡಬೇಕಿಲ್ಲ ಎಂದಿದ್ದಾರೆ.
 
ಅಧಿಕಾರಕ್ಕಾಗಿ ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹೇಳಿದವರಿಗೆ ಟಿಕೆಟ್ ನೀಡುತ್ತಿರುವುದರಿಂದ ಕಾಂಗ್ರೆಸ್ ಮತ ಹಾಕುವ ಮುನ್ನ ಗಮನಿಸಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಂತೋಷ ಕುಟುಂಬದವರಿಗೆ ಯಡಿಯೂರಪ್ಪ ಸಾಂತ್ವಾನ

ಈಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ...

news

ಕೊಲೆಯಾದವರನ್ನೆಲ್ಲ ಕಾರ್ಯಕರ್ತರೆಂದು ರಾಜಕಾರಣ ಮಾಡುತ್ತಿರುವ ಬಿಜೆಪಿ– ಸಿಎಂ

ಕೊಲೆಯಾದವರಲ್ಲ ನಮ್ಮ ಪಕ್ಷದವರು ಎಂದು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ...

news

‘ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ಬೆದರಿಕೆ ಹಾಕಿದ್ದು ನಾನೇ’

ಬೆಂಗಳೂರು: ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ...

news

ಪ್ರತ್ಯೇಕ ಧರ್ಮಕ್ಕೆ ಶಾಮನೂರು ಆಕ್ಷೇಪ ಸರಿಯಲ್ಲ- ಸಚಿವ

ಪ್ರತ್ಯೇಕ ಲಿಂಗಾಯತ ಧರ್ಮದ ತಜ್ಞರ ಸಮಿತಿಗೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಆಕ್ಷೇಪಿಸುವುದು ಸರಿಯಲ್ಲ ...

Widgets Magazine Widgets Magazine Widgets Magazine