ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆಗೆ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

ಬೆಂಗಳೂರು, ಶುಕ್ರವಾರ, 5 ಜನವರಿ 2018 (12:18 IST)

ಬೆಂಗಳೂರು : ರಾಜ್ಯದ ಕಲ್ಲಿದ್ದಲು ಪೂರೈಕೆ ವಿಷಯ ಚರ್ಚಿಸಿಲ್ಲ ಎಂಬ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ  ಹೇಳಿಕೆಗೆ ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.


‘ಇಂಧನ ಇಲಾಖೆಯಲ್ಲಿ ನಾನು ರಾಜಕೀಯ ಬೆರೆಸಿಲ್ಲ. ಮಹಾರಾಷ್ಟ್ರದಿಂದ ನಮಗೆ ಕೋಲ್ ಬ್ಲಾಕ್ ಮಂಜೂರಾಗಿತ್ತು. ಕಲ್ಲಿದ್ದಲು ಸಾಗಾಣಿಕೆಗೆ ಟೆಂಡರ್ ಕರೆಯಲು ಉದ್ದೇಶಿಸಿದ್ದೇವು. ಆದರೆ ಕೆಲವರು ನ್ಯಾಯಾಲಯಕ್ಕೆ ಹೋದ ಕಾರಣ ಹಿನ್ನಡೆಯಾಗಿದೆ. ಹೀಗಾಗಿ ಕೋಲ್ ಬ್ಲಾಕ್ ಬಳಸಲು ಆಗುತ್ತಿಲ್ಲ. ಈಗ ಮಹಾರಾಷ್ಟ್ರದ ಒತ್ತಡ ಹೆಚ್ಚಿದೆ. ಕೋಲ್ ಬ್ಲಾಕ್ ರದ್ದು ಮಾಡಲು ನಮಗೆ ನೋಟಿಸು ನೀಡಿದ್ದಾರೆ. ಅದಕ್ಕೆ ನಾವು ಉತ್ತರ ನೀಡಿದ್ದೇವೆ’ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನರೇಂದ್ರ ಮೋದಿಗೆ ಇಸ್ರೇಲ್ ಪ್ರಧಾನಿ ಕೊಡಲಿರುವ ಉಡುಗೊರೆ ಏನು ಗೊತ್ತಾ...?

ಇಸ್ರೇಲ್ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೆಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ...

news

ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿ.ಎಂ ಸಿದ್ದರಾಮಯ್ಯ ಕಿಡಿಕಾರಿದ್ದು ಯಾಕೆ ಗೊತ್ತಾ…?

ಹಾಸನ : ಮಂಗಳೂರಿನ ಹಿಂದೂಪರ ಸಂಘಟನೆಯ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣದ ಹಿಂದೆ ಸಚಿವ ರಮಾನಾಥ ರೈ ಅವರ ...

news

ಕೊನೆಗೂ ದೀಪಕ್ ಹತ್ಯೆ ಬಗ್ಗೆ ಪ್ರಕಾಶ್ ರೈ ಪ್ರತಿಕ್ರಿಯೆ

ಬೆಂಗಳೂರು: ಆಗಾಗ ಬಲಪಂಥೀಯರ ವಿರುದ್ಧ ಕಿಡಿ ಕಾರುವ ಪ್ರಕಾಶ್ ರೈ ಇದೀಗ ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ...

news

ಅಂತಿಮ ದರ್ಶನಕ್ಕೆ ಬರದ ಶಾಸಕರ ಪರಿಹಾರ ಹಣವೂ ಬೇಡ ಎಂದ ದೀಪಕ್ ಕುಟುಂಬ

ಮಂಗಳೂರು: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ದೀಪಕ್ ರಾವ್ ಕುಟುಂಬಕ್ಕೆ ಸಾಂತ್ವನ ಹೇಳಲು ಬಾರದ ...

Widgets Magazine