ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ ಮುಂಬೈ ಮೂಲದ ಮೂವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹುಸಿ ಬಾಂಬ್ ಕರೆ ಮಾಡಿರುವುದಕ್ಕೆ ಕಾರಣವೆನೆಂಬುದನ್ನು ಬಾಯ್ಬಿಟ್ಟಿದ್ದಾರೆ.