Widgets Magazine
Widgets Magazine

ಗೋವಾ ಸಚಿವ ವಿನೋದ್ ಪಾಲೇಕರ್ ಹೇಳಿಕೆಗೆ ಎಂಬಿ ಪಾಟೀಲ್ ಕೊಟ್ಟ ತಿರುಗೇಟು ಏನು?

ಬೆಂಗಳೂರು, ಮಂಗಳವಾರ, 16 ಜನವರಿ 2018 (10:57 IST)

Widgets Magazine

ಬೆಂಗಳೂರು: ಮಹದಾಯಿ ವಿವಾದಕ್ಕೆ ಸಂಬಂದಿಸಿದಂತೆ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಕರ್ನಾಟಕದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಗೋವಾ ಸಚಿವರಿಗೆ  ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ನಮ್ಮ ನಾಡು, ನುಡಿ, ನೆಲ ನಮಗೆ ಪ್ರಥಮ. ನಿಮ್ಮಂತವರು ಬಂದರು ನಮ್ಮನ್ನು ಬಗ್ಗಿಸಲಾಗದು. ಮಹದಾಯಿ ನಮ್ಮ ಹಕ್ಕು, ಭಿಕ್ಷೆಯಲ್ಲ’. ಎಂದು ಗೋವಾ ಸಚಿವರ ವಿರುದ್ಧ ಸಚಿವ ಎಂ.ಬಿ. ಪಾಟೇಲ್ ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ಮತ್ತೊಂದು ವಿವಾದಾತ್ಮಕ ಹೇಳಿಕೆ

ಗೋವಾ : ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ಮತ್ತೆ ವಿವಾದಾತ್ಮಕ ...

news

ದ.ಕ. ಜಿಲ್ಲೆಯ ಶಿರಾಡಿಯಲ್ಲಿ ಓಡಾಡುತ್ತಿದ್ದ ಆ ಮೂವರು ಶಸ್ತ್ರಾಸ್ತ್ರಧಾರಿಗಳು ಯಾರು?!

ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಗ್ರಾಮದ ಬಳಿ ನಕ್ಸಲರ ಹೆಜ್ಜೆ ಗುರುತು ಮೂಡಿದೆ. ...

news

ತಮಿಳುನಾಡಿಗೆ ನೀರು ಬಿಡದಂತೆ ಸಿಎಂಗೆ ಅಂಬರೀಶ್ ಪತ್ರ

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಮಾಜಿ ಸಚಿವ ಹಾಗೂ ಶಾಸಕ ಅಂಬರೀಶ್ ...

news

ಗುಪ್ತಾಂಗಕ್ಕೆ ಮರದ ತುಂಡು ತುರುಕಿ ಬಾಲಕಿ ಮೇಲೆ ಅತ್ಯಾಚಾರ!

ಚಂಡೀಘಡ: ಇತ್ತೀಚೆಗೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಸಾಮಾನ್ಯ ಎನ್ನುವಷ್ಟರ ಮಟ್ಟಿಗೆ ...

Widgets Magazine Widgets Magazine Widgets Magazine