ಬೆಂಗಳೂರು : ಸ್ಪಾ ಮತ್ತು ಮಸಾಜ್ ಕೇಂದ್ರಗಳ ಸೋಗಿನಲ್ಲಿ ನಡೆಯುತ್ತಿದ್ದ ಮೂರು ವೇಶ್ಯಾವಾಟಿಕೆ ದಂಧೆಗಳನ್ನು ಬೆಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.