Widgets Magazine
Widgets Magazine

ಯಾವ ಟಾರ್ಗೆಟ್‌ಗೂ ತಲೆಕೆಡಿಸಿಕೊಳ್ಳಲ್ಲ– ಮಧ್ವರಾಜ್

ಉಡುಪಿ, ಮಂಗಳವಾರ, 13 ಫೆಬ್ರವರಿ 2018 (16:26 IST)

Widgets Magazine

ದೇವರ ಟಾರ್ಗೆಟ್ ಹೊರತಾಗಿ ನಾನು ಯಾವುದೇ ಟಾರ್ಗೆಟ್‌ಗೂ ತಲೆ ಕೆಡಿಸಿಕೊಳ್ಳಲ್ಲ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
 
ಉಡುಪಿಯಲ್ಲಿ ಐಟಿ ಅಧಿಕಾರಿಗಳು ಮತ್ಸ ಘಟಕಗಳ ಮೇಲೆ ನಡೆಸಿದ ದಾಳಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಯಾರಿಂದಲೂ ಫಂಡ್ ತೆಗೆದುಕೊಂಡಿಲ್ಲ, ಚುನಾವಣೆಗೆ ಫಂಡಿಂಗ್ ಮಾಡುವವರೇ ನನಗೆ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಪ್ರಾಮಾಣಿಕವಾಗಿ ತೆರಿಗೆ ಕಟ್ಟುತ್ತೇನೆ- ದೇಶದ ಕಾನೂನಿನಂತೆ ನಡೆದುಕೊಳ್ಳುತ್ತೇನೆ ಎಂದ ಅವರು, ಬಿಜೆಪಿ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ. ನನಗ್ಯಾರೂ ಆಫರ್ ಕೊಟ್ಟಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ– ನಾಗಸಾಧುಗಳಿಂದ ಭವಿಷ್ಯ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ನಾಗ ಸಾಧುಗಳು ...

news

ಜೆಡಿಎಸ್ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ರೈತರ ಸಾಲ ಮನ್ನಾ– ರೇವಣ್ಣ

ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಅರ್ಧ ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ...

news

ನೋಟ್ ಬ್ಯಾನ್ ತೀರ್ಮಾನದ ಹಿಂದೆ ಯಾರಿದ್ದಾರೆಂದು ಹೇಳಿದ ರಾಹುಲ್

ನೋಟ್ ಬ್ಯಾನ್ ತೀರ್ಮಾನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದಲ್ಲ, ಆರ್‌ಎಸ್‌ಎಸ್‌ ಆಲೋಚನೆಯನ್ನು ರಾತ್ರೋ ...

news

ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು– ಕುಮಾರಸ್ವಾಮಿ

ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...

Widgets Magazine Widgets Magazine Widgets Magazine