ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ನೀಡಿದ ಸಲಹೆ ಏನು?

ಬೆಂಗಳೂರು, ಶುಕ್ರವಾರ, 29 ಸೆಪ್ಟಂಬರ್ 2017 (12:45 IST)

ಬೆಂಗಳೂರು: ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದು ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿಯವರ ಆರೋಗ್ಯ ವಿಚಾರಿಸಿದ್ದಾರೆ.


 
ರಾಜಕೀಯವಾಗಿ ಬದ್ಧ ವೈರಿಗಳಾಗಿದ್ದರೂ, ವೈಯಕ್ತಿಕ ವಿಚಾರದಲ್ಲಿ ಇದನ್ನು ತೋರುಗೊಡದ ಇಬ್ಬರೂ ನಾಯಕರು ಪರಪಸ್ಪರ ಕುಶಲೋಪರಿ ನಡೆಸಿದರು.
 
ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಆರೋಗ್ಯ ವಿಚಾರಿಸಿದ್ದಲ್ಲದೆ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ನಂತರ ವೈದ್ಯರೊಂದಿಗೆ ಕ್ಷಣ ಕಾಲ ಸಮಾಲೋಚನೆ ನಡೆಸಿದರು.
 
‘ಸದ್ಯಕ್ಕೆ ರಾಜಕಾರಣ ಬೇಡ. ವಿಶ್ರಾಂತಿ ಪಡೆಯಿರಿ ಎಂದಿದ್ದೇನೆ’ ಎಂದು ಸಿಎಂ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಜತೆ ಸಚಿವ ಆಂಜನೇಯ, ಡಿಕೆ ಶಿವಕುಮಾರ್ ಮುಂತಾದವರಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಂಬೈ ರೈಲ್ವೇ ಕಾಲ್ತುಳಿತಕ್ಕೆ 15 ಸಾವು

ಮುಂಬೈ: ಮುಂಬೈನ ಎಲ್ಫಿಲ್ಟನ್ ರೈಲ್ವೇ ಸೇತುವೆಯಲ್ಲಿ ಇಂದು ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 15 ಮಂದಿ ...

news

ರಾಜಕಾರಣಿಗಳಿಗೆ ಸೆಕ್ಸ್ ದಂಧೆ ಮಾಡುತ್ತಿದ್ದನಂತೆ ಈ ಬಾಬಾ

ನವದೆಹಲಿ: ಡೇರಾ ಬಾಬಾ ನಂತರ ಒಬ್ಬೊಬ್ಬರೇ ಸ್ವಯಂ ಘೋಷಿತ ಮಾನವರ ನಿಜ ಬಣ್ಣ ಬಯಲಾಗುತ್ತಿದೆ. ಇದೀಗ ಮತ್ತೊಬ್ಬ ...

news

‘ರಾಹುಲ್ ಗಾಂಧಿ ಕ್ರಿಶ್ಚಿಯನ್, ಮನೆಯೊಳಗೇ ಒಂದು ಚರ್ಚ್ ಕಟ್ಟಿಕೊಂಡಿದ್ದಾರೆ’

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಕ್ರಿಶ್ಚಿಯನ್. ಅವರು ಮನೆಯೊಳಗೇ ಒಂದು ಚರ್ಚ್ ...

news

ಮುಂಬೈ ರೈಲ್ವೇ ನಿಲ್ಧಾಣದಲ್ಲಿ ಕಾಲ್ತುಳಿದಲ್ಲಿ 3 ಸಾವು ಹಲವರಿಗೆ ಗಾಯ

ಮುಂಬೈ: ಮುಂಬೈ ರೈಲು ನಿಲ್ದಾಣವೆಂದರೆ ಸದಾ ಜನಜಂಗುಳಿ. ಆದರೆ ಇದು ಭಾರೀ ಅನಾಹುತಕ್ಕೆ ಕಾರಣವಾಗಿದ್ದು 3 ...

Widgets Magazine
Widgets Magazine