ಪ್ರಿಯಕರನೊಂದಿಗೆ ಮಹಿಳೆ ಸೆಕ್ಸ್‌ನಲ್ಲಿದ್ದಾಗ ಪತಿ ಬಂದ,..ಏನಾಯಿತು ಗೊತ್ತಾ?

ಬೆಳಗಾವಿ, ಬುಧವಾರ, 4 ಅಕ್ಟೋಬರ್ 2017 (16:10 IST)

ಪ್ರಿಯಕರನೊಂದಿಗೆ ಲೈಂಗಿಕ ಸುಖ ಅನುಭವಿಸುತ್ತಿರುವಾಗ ಮನೆಗೆ ಬಂದ ಪತಿಮಹಾಶಯ, ಪತ್ನಿಯ ರಾಸಲೀಲೆ ಕಂಡು ಕೆಂಡಾಮಂಡಲವಾಗಿ ಹತ್ಯೆಗೈದ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ಗೌಂಡಿ ಬಡಾವಣೆಯಲ್ಲಿ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪತಿ ನಾನಾಸಾಬ್ ಕೋಗಲೆ ಮನೆಯಿಂದ ಚಹಾಪುಡಿ ಮಾರಾಟ ಮಾಡಲು ಹೋಗಿದ್ದಾಗ 35 ವರ್ಷ ವಯಸ್ಸಿನ ಪತ್ನಿ ಸುನೀತಾ ತನ್ನ ರಾಹುಲ್‌ನಿಗೆ ಫೋನ್ ಮಾಡಿ ಕರೆಸಿಕೊಂಡು ರಾಸಲೀಲೆಯಲ್ಲಿ ಲೀನವಾಗಿದ್ದಾಳೆ.
 
ಚಹಾಪುಡಿ ಮಾರಾಟ ಮಾಡಿ ನಿಗದಿತ ಅವಧಿಗಿಂತ ಮುಂಚಿತವಾಗಿ ಮನೆಗೆ ಬಂದ ನಾನಾಸಾಬ್, ಪತ್ನಿ ಸುನೀತಾ ತನ್ನ ಪ್ರಿಯಕರ ರಾಹುಲ್‌‍ನೊಂದಿಗೆ ಲವ್ವಿಡವ್ವಿಯಲ್ಲಿ ತೊಡಗಿರುವುದು ಕಂಡ ವ್ಯಗ್ರನಾಗಿದ್ದಾನೆ ಎನ್ನಲಾಗಿದೆ.
 
ಪತ್ನಿ ಸುನೀತಾಳನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದ ಪತಿ ನಾನಾಸಾಬ್ ಆಕೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿದ್ದಾನೆ. ಪ್ರಿಯಕರ ರಾಹುಲ್‌ಗೂ ರಾಡ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ರಾಹುಲ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ   
 
ಘಟನೆಯ ಬಗ್ಗೆ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾನಾಸಾಬ್ ಕೋಗಲೆಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯಗೆ ಹಣ, ಅಧಿಕಾರದ ಮದ: ವಿಶ್ವನಾಥ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಣ, ಅಧಿಕಾರದ ಮದ ಹೆಚ್ಚಾಗಿದೆ ಎಂದು ಜೆಡಿಎಸ್ ಮುಖಂಡ ...

news

ಪರಮೇಶ್ವರ್‌ಗೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ

ಹುಣಸೂರು: ಮುಂಬರುವ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ...

news

ಸಿಎಂ ಸಿದ್ದರಾಮಯ್ಯ ವಿರುದ್ಧ ದೇವೇಗೌಡ ವಾಗ್ದಾಳಿ

ತುಮಕೂರು: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಭ್ರಮೆಯಲ್ಲಿದೆ ಎನ್ನುವ ಸಿಎಂ ಸಿದ್ದರಾಮಯ್ಯ ...

news

ಬಿಎಸ್‌ವೈರಿಂದ ಸರಕಾರದ ಭ್ರಷ್ಟಾಚಾರದ ದಾಖಲೆಗಳು ಬಿಡುಗಡೆ: ಕರಂದ್ಲಾಜೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಶೀಘ್ರದಲ್ಲಿ ಸರಕಾರದ ಭ್ರಷ್ಟಾಚಾರ ವಿರುದ್ಧದ ...

Widgets Magazine
Widgets Magazine