Widgets Magazine
Widgets Magazine

ಗುಂಡಿ ಬಿದ್ದ ರಸ್ತೆಗಳಿಗೆ ವೈಟ್ ಟ್ಯಾಪಿಂಗ್: ಸಚಿವ ಜಾರ್ಜ್

ಬೆಂಗಳೂರು, ಶನಿವಾರ, 16 ಸೆಪ್ಟಂಬರ್ 2017 (15:38 IST)

Widgets Magazine

ಬೆಂಗಳೂರು: ನಗರದಲ್ಲಿ ಗುಂಡಿ ಬಿದ್ದ ರಸ್ತೆಯನ್ನು ದುರಸ್ತಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಮಾಧ್ಯಮದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ ಎಂದು ಮಾಧ್ಯಮಗಳ ವಿರುದ್ಧ ಸಚಿವ ಕೆ.ಜೆ.ಜಾರ್ಜ್ ಕಿಡಿಕಾರಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಳೆಗೆ ರಸ್ತೆ ಹಾಳಾಗದಂತೆ ತಡೆಯಲು ವೈಟ್ ಟ್ಯಾಪಿಂಗ್ ರಸ್ತೆ(ಕಾಂಕ್ರಿಟ್ ರಸ್ತೆ) ಮಾಡಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರದ ಅವಧಿಯೂಳಗೆ ಎಲ್ಲಾ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಜನರ ಬೆಂಬಲದಿಂದ ಮುಂದಿನ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಮತ್ತಷ್ಟು ಕೆಲಸ ಮಾಡುತ್ತೇವೆ. ಎಂದು ಹೇಳಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಮಳೆಗೆ ನಗರದ ಪ್ರಮುಖ ರಸ್ತೆಗಳು ಸೇರಿ ಹಲವು ರಸ್ತೆಗಳು ಜಲಾವೃತವಾಗಿದ್ದವು. ಪರಿಣಾಮ ಹಲವು ರಸ್ತೆಗಳು ದುರಸ್ತಿಯಾಗಿದ್ದು. ಹಲವು ಕಡೆ ಗುಂಡಿಗಳು ಬಿದ್ದಿದ್ದು, ಸವಾರರು ಓಡಾಡಲು ಪರದಾಡುವಂತಾಗಿದೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯಾವುದೇ ಅಸಮಾಧಾನವಿಲ್ಲ.. ಸಿಎಂ, ಪರಮೇಶ್ವರ್ ಸಹೋದರರಂತಿದ್ದಾರೆ: ವೇಣುಗೋಪಾಲ್

ಬೆಂಗಳೂರು: ಸಿಎಂ, ಪರಮೇಶ್ವರ್ ನಡುವೆ ಭಿನ್ನಾಬಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಯಾವುದೇ ...

news

ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ: ಕೆ.ಸಿ.ವೇಣುಗೋಪಾಲ್

ಬೆಂಗಳೂರು: ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ ಹೆಣೆಯಲು ಸಿದ್ದವಾಗಿದೆ ಎಂದು ರಾಜ್ಯ ಕಾಂಗ್ರೆಸ್ ...

news

ಗೌರಿ ಲಂಕೇಶ್ ಹತ್ಯೆ ಕೇಸ್: ರಾಘವೇಶ್ವರ ಶ್ರೀ ವಿರುದ್ಧ ತನಿಖೆಗೆ ಪ್ರೇಮಲತಾ ದೂರು..?

ಪತ್ರಕರ್ತೆ ಗೌರಿ ಲಂಕೆಶ್ ಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ...

news

ರಾಜ್ಯದಲ್ಲಿ ಇನ್ನೆಷ್ಟು ಸಾವಾಗಬೇಕು ಸಿದ್ದರಾಮಯ್ಯನವರೇ?: ಬಿಎಸ್‌ವೈ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಎರಡು ಸಾವಿರ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದು ಪರ ನಾಯಕರ ...

Widgets Magazine Widgets Magazine Widgets Magazine