ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಚಿಂಪಾಜಿಗೆ ಹೋಲಿಸಿದವರು ಯಾರು...?

ಬೆಂಗಳೂರು, ಬುಧವಾರ, 10 ಜನವರಿ 2018 (13:05 IST)

ಬೆಂಗಳೂರು : ಸಿಎಂ ಸಿದ್ದರಾಮಯ್ಯ  ಅವರನ್ನು ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಚಿಂಪಾಜಿಗೆ ಹೋಲಿಸಿ ವಿಡಿಯೋ ಪೋಸ್ಟ್ ಮಾಡಿ ಅವಮಾನ  ಮಾಡಿದ ಘಟನೆಯೊಂದು ನಡೆದಿದೆ.

 
ಹುಬ್ಬಳ್ಳಿ- ಧಾರವಾಡ ಪಾಲಿಕೆಯ ಕಾಂಗ್ರೆಸ್ ಮೋಹನ್ ಹಿರೇಮನಿ ಅವರು ಈ ಕೃತ್ಯ ಮಾಡಿರುವುದಾಗಿ ಆರೋಪಿಸಲಾಗಿದೆ. ಈ ವಿಡಿಯೋ ಮಹಿಳಾ ಕಾಂಗ್ರೆಸ್ ಗ್ರೂಪ್ ವೊಂದರಲ್ಲಿ ಪೋಸ್ಟ್ ಆಗಿದ್ದು, ಗ್ರೂಪ್ ಸದಸ್ಯರು ಮೋಹನ್ ಹಿರೇಮನಿ ಅವರನ್ನುತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆ ಅವರನ್ನು ಗ್ರೂಪ್ ಅಡ್ಮಿನ್ ಅವರು ಆ ಗ್ರೂಪ್ ನಿಂದ  ಹೊರಹಾಕಿದ್ದಾರೆ. ಈ ಗ್ರೂಪ್ ನಲ್ಲಿ ಡಿ.ಕೆ.ಶಿವಕುಮಾರ್, ಸಂತೋಷ್ ಲಾಡ್, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದಸ್ಯರಾಗಿದ್ದಾರೆ.

 
ಆದರೆ ಮೋಹನ್ ಹಿರೇಮನಿ ಅವರು ಈ ಆರೋಪವನ್ನು ನಿರಾಕರಿಸಿದ್ದು, ನಾನು ಪೋಸ್ಟ್ ಮಾಡಿಲ್ಲ ಎಂದು ಹೇಳುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ, ಆರ್‌ಎಸ್‌ಎಸ್‌, ಭಜರಂಗದಳದವರೇ ಉಗ್ರಗಾಮಿಗಳು– ಸಿಎಂ

ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಭಜರಂಗದಳದವರೇ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ...

news

ಸುರೇಶ ಅಂಗಡಿಗೆ ಮನೆಯಲ್ಲಿ ವಿಶ್ರಾಂತಿ ಪಡೆಯಿರಿ ಎನ್ನಲು ಕಾರಣವೇನು?

ಬೆಳಗಾವಿಯ ಸಂಸದ ಸುರೇಶ ಅಂಗಡಿ ಅವರ ಮಾತಿನಿಂದ ಬೇಸರಗೊಂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ...

news

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದು ಯಾಕಾಗಿ...?

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರು ತಮ್ಮನ್ನು ...

news

ಪತ್ನಿ ಅಡುಗೆ ಮಾಡಿಲ್ಲವೆಂದು ಸಿಟ್ಟಾದ ಪತಿ ಮಾಡಿದ್ದೇ ನು?

ಪತ್ನಿ ಅಡುಗೆ ಮಾಡಿಲ್ಲವೆಂದು ಕೋಪಗೊಂಡ ಪತಿರಾಯ ಪತ್ನಿಯನ್ನೇ ಕೊಲೆಗೈದಿರುವ ಘಟನೆ ನೆಲಮಂಗಲ ತಾಲ್ಲೂಕಿನ ...

Widgets Magazine
Widgets Magazine