Widgets Magazine
Widgets Magazine

ನಿರ್ಣಯ ಕೈಗೊಳ್ಳಲು ಗೋವಾ ಸ್ಪೀಕರ್ ಯಾರು– ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಮಂಗಳವಾರ, 30 ಜನವರಿ 2018 (19:05 IST)

Widgets Magazine

ಮಹಾದಾಯಿ ವಿಚಾರದಲ್ಲಿ ನಿರ್ಣಯ ಕೈಗೊಳ್ಳಲು ಗೋವಾ ಸ್ಪೀಕರ್ ಯಾರು ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.
 
ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೋವಾ ಸ್ಪೀಕರ್ ವಿರುದ್ಧ ಕಿಡಿಕಾರಿದ್ದಾರೆ. ಮಹಾದಾಯಿ ವಿಚಾರದಲ್ಲಿ ಗೋವಾ ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದೆ ಎಂದು ಆರೋಪಿಸಿದ್ದಾರೆ.
 
ಮಹಾದಾಯಿ ವಿವಾದ ಬಗೆಹರಿಸಲು ನ್ಯಾಯಾಧೀಕರಣ ಇದೆ. ಇನ್ನೊಂದು ರಾಜ್ಯಕ್ಕೆ ಬಂದ ಗೋವಾದವರು ಕದ್ದು ಮುಚ್ಚಿ ಕಣಕುಂಬಿ ನೋಡಿಕೊಂಡು ಹೋಗಿದ್ದಾರೆ. ಮೊದಲೇ ತಿಳಿಸಿದ್ದರೆ ನಾವೇ ವ್ಯವಸ್ಥೆ ಮಾಡುತ್ತಿದ್ದೆವು. ಆದರೆ, ಕಳ್ಳರಂತೆ ಬಂದು ಹೋಗುವ ಅಗತ್ಯ ಇರಲಿಲ್ಲ ಎಂದು ಟಾಂಗ್ ನೀಡಿದ್ದಾರೆ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಶಾಸಕ ಸ್ಥಾನಕ್ಕೆ ...

news

ಒವೈಸಿಯೊಂದಿಗೆ ಒಳ, ಹೊರ ಯಾವ ಒಪ್ಪಂದವೂ ಇಲ್ಲ– ಯಡಿಯೂರಪ್ಪ

ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಜೊತೆ ಒಳ ಒಪ್ಪಂದವೂ ಇಲ್ಲ, ಹೊರ ಒಪ್ಪಂದವೂ ಇಲ್ಲ ಎಂದು ಬಿಜೆಪಿ ...

news

ಕಾಂಗ್ರೆಸ್ ಪರ ಪ್ರಚಾರಕ್ಕೆ ಮೆಗಸ್ಟಾರ್ ಚಿರಂಜೀವಿ?

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಲು ತೆಲುಗು ...

news

8 ತಿಂಗಳ ಹಸುಳೆಯ ಮೇಲೆ ಅತ್ಯಾಚಾರ ಎಸಗಿದ ಕಾಮಿ!

ನವದೆಹಲಿ: 8 ತಿಂಗಳ ಹಸುಳೆಯ ಮೇಲೆ ಸಂಬಂಧಿಕನೊಬ್ಬ ಅತ್ಯಾಚಾರ ಎಸಗಿದ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ, ...

Widgets Magazine Widgets Magazine Widgets Magazine