Widgets Magazine
Widgets Magazine

ಸಂವಿಧಾನ ಬದಲಾಯಿಸಲು ಅನಂತ್‌ಕುಮಾರ್ ಹೆಗಡೆ ಯಾರು?: ರಾಯರೆಡ್ಡಿ

ಕೊಪ್ಪಳ, ಮಂಗಳವಾರ, 26 ಡಿಸೆಂಬರ್ 2017 (15:51 IST)

Widgets Magazine

ಸಂವಿಧಾನದ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಇದೀಗ ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಸಂವಿಧಾನ ಬದಲಾಯಿಸಲು ಹೆಗಡೆ ಯಾರು? ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ್ ರಾಯರೆಡ್ಡಿ ಗುಡುಗಿದ್ದಾರೆ.
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕೇಂದ್ರ ಸಚಿವರಾಗಿ ಮುಂದುವರಿಯಲು ನಾಲಾಯಕ್. ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
 
ದೇಶದಲ್ಲಿ ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಅಗತ್ಯವಾಗಿದೆ. ಜನಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಸಮಯಕ್ಕೆ ಸರಿಯಾಗಿ ಮೀಸಲಾತಿ ಹೆಚ್ಚಾಗುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.
 
ಒಂದು ವೇಳೆ, ಹೆಗಡೆ ಕೀಳುಜಾತಿಯಲ್ಲಿ ಜನಿಸಿದ್ದಲ್ಲಿ ಇದರ ನೋವು ಸಂಕಷ್ಟ ಅರಿವಾಗುತ್ತಿತ್ತು. ದೇಶದ ಸಂವಿಧಾನ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ಬಯವರಾಜ್ ರಾಯರೆಡ್ಡಿ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯಡಿಯೂರಪ್ಪ ಭಾವುಕರಾಗಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ‘ಮಹದಾಯಿ ಯೋಜನೆ ಜಾರಿಗೆ ತಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದು, ಆದರೆ ಇದಕ್ಕೆ ...

news

ಮಹದಾಯಿ ಹೋರಾಟಗಾರರಿಗೆ ವಾಟಾಳ್ ನಾಗರಾಜ್ ನೀಡಿದ ಬೆಂಬಲ ಏನು ಗೊತ್ತಾ...?

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಕುರಿತು ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರಿಗೆ ಕನ್ಮಡ ...

news

ಸಚಿವ ಅನಂತ್‌ಕುಮಾರ್ ಹೆಗಡೆ ನಾಲಿಗೆ ಕತ್ತರಿಸಿದ್ರೆ 1 ಕೋಟಿ ರೂ. ಬಹುಮಾನ: ಪಟ್ಟೇದಾರ್

ಕಲಬುರಗಿ: ಸಂವಿಧಾವ ವಿರೋಧಿ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಪೇಜಾವರ ...

news

ಬಿಎಸ್‌ವೈ ಘೋಷಿಸಿದ ಮಾತ್ರಕ್ಕೆ ಟಿಕೆಟ್ ಫೈನಲ್ ಅಲ್ಲ: ಮತ್ತೆ ಈಶ್ವರಪ್ಪ ಟಾಂಗ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ ಮಾತ್ರಕ್ಕೆ ಅಭ್ಯರ್ಥಿ ಟಿಕೆಟ್ ಫೈನಲ್ ...

Widgets Magazine
Widgets Magazine Widgets Magazine