ಅಶ್ಲೀಲ ಪೋಟೋ ಕಳಿಸಿ ಅರೆಸ್ಟ್ ಆದ ಖ್ಯಾತ ಗಾಯಕ ಯಾರು ಗೊತ್ತಾ?

ದುಬೈ, ಶುಕ್ರವಾರ, 7 ಡಿಸೆಂಬರ್ 2018 (20:17 IST)

ಬಾಲಿವುಡ್ ಗಾಯಕ ಮಿಕಾ ಸಿಂಗ್ ಮಾಡೆಲ್ಗೆ ಅಶ್ಲೀಲ ಫೋಟೋ ಕಳುಹಿಸಿ ಲೈಂಗಿಕ ಕಿರುಕುಳ ನೀಡಿ ದುಬೈನಲ್ಲಿ ಅರೆಸ್ಟ್ ಆಗಿದ್ದಾರೆ.

17 ವರ್ಷದ ಬ್ರೇಜಿಲಿಯನ್ ಮಾಡೆಲ್ಗೆ ಗಾಯಕ ಮಿಕಾ ಸಿಂಗ್ ಅಶ್ಲೀಲ ಫೋಟೋ ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಬ್ರೇಜಿಲಿಯನ್ ಹುಡುಗಿ ಮುರಾಕ್ಕಾಬಾತ್ ಪೊಲೀಸ್ ಠಾಣೆಯಲ್ಲಿ ಅಶ್ಲೀಲ ಫೋಟೋ ಕಳುಹಿಸಿದ್ದ ಮಿಕಾ ವಿರುದ್ಧ ದೂರು ನೀಡಿದ್ದರು. ಹುಡುಗಿಯ ದೂರು ಸ್ವೀಕರಿಸಿದ ಪೊಲೀಸರು ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಬುರ್ ದುಬೈನಲ್ಲಿ ಗಾಯಕ ಮಿಕಾ ಸಿಂಗ್ರನ್ನು ಬಂಧಿಸಿದ್ದಾರೆ.

ಸದ್ಯ ಪೊಲೀಸರು ಈಗ ಮಿಕಾರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಮಿಕಾ ದುಬೈನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದರು. ವೇಳೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಿಕಾ ಸ್ನೇಹಿತರು ಗಾಯಕನನ್ನು ಜೈಲಿನಿಂದ ಹೊರತರಲು ಪ್ರಯತ್ನ ಪಡುತ್ತಿದ್ದಾರೆ.

2007 ರಲ್ಲಿ ರಾಖಿ ಸಾವಂತ್ ಅವರು ಮೀಕಾ ಸಿಂಗ್ ಅವರ ಬರ್ತ್ ಡೇ ಪಾರ್ಟಿಗೆ ಹೋಗಿದ್ದರು. ವೇಳೆ ಮೀಕಾ, ರಾಖಿ ಸಾವಂತ್ನನ್ನು ಬಲವಂತವಾಗಿ ಎಳೆದು ಕಿಸ್ ಮಾಡಿದ್ದಾರೆ. ಕಿಸ್ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಅಲ್ಲದೇ ರಾಖಿ ಸಾವಂತ್, ಮೀಕಾ ಅವರ ಮೇಲೆ ರೊಚ್ಚಿಗೆದ್ದಿದ್ದರು. ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟೀಲೆರಿತ್ತು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹರಿಹರೆಯದ ಯುವತಿ ಆತ್ಮಹತ್ಯೆಗೆ ಶರಣು: ಕಾರಣ ಕೇಳಿದರೆ ಶಾಕ್ ಆಗ್ತೀರಾ…

ಆಕೆ ಇನ್ನು ಹರಿಹರೆಯದ ಯುವತಿ. ಜೀವನ ನೋಡುವುದು ಬಹಳಷ್ಟಿತ್ತು. ಆದರೆ ಆಕೆಗೆ ಅಂಟಿದ ವ್ಯಸನ ಆಕೆಯ ಬಾಳನ್ನೇ ...

news

ಸಚಿವ ಸ್ಥಾನ ಸಿಗಬೇಕೆಂದು ಶಾಸಕರ ಅಭಿಮಾನಿಗಳು ಮಾಡಿದ್ದೇನು ಗೊತ್ತಾ?

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆ ದಿನ ಫಿಕ್ಸ್ ಆಗಿರುವಂತೆ ಶಾಸಕರು ಒಂದೆಡೆ ...

news

ರಾಷ್ಟ್ರಮಟ್ಟದ ಶೂಟಿಂಗನಲ್ಲಿ ರಾಜ್ಯದ ಪ್ರತಿಭೆಗೆ ಬೆಳ್ಳಿ ಪದಕ

ಕೇರಳದ ತಿರುವಂತಪುರದಲ್ಲಿ ನಡೆದ ರಾಷ್ಟ್ರಮಟ್ಟದ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಹುಬ್ಬಳ್ಳಿ ಶೂಟಿಂಗ್ ...

news

ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ

ಕರ್ನಾಟಕ ಬ್ಯಾಂಕ್ ಅಧಿಕಾರಿಗಳ ಕಿರುಕುಳ ತಪ್ಪಿಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ...

Widgets Magazine