ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನರಹಂತಕ ಎಂದು ಹೇಳಿದವರು ಯಾರು ಗೊತ್ತಾ...?

ಮಂಗಳೂರು, ಮಂಗಳವಾರ, 6 ಮಾರ್ಚ್ 2018 (14:08 IST)

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ನರಹಂತಕ ಎಂದು ಸಂಸದ ನಳಿನ್ ಕುಮಾರ್ ಮಂಗಳೂರಿನ ಜನಸುರಕ್ಷಾ ಸಮಾವೇಶದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.


ನರಹಂತಕ ಹುಲಿ, ಚಿರತೆ, ಸಿಂಹ, ವೀರಪ್ಪನ್ ಕಂಡಿದ್ದೇವೆ. ಈ ದೇಶದಲ್ಲಿ ಸಿಎಂ ಇದ್ರೆ ಅದು ಸಿದ್ದರಾಮಯ್ಯ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ, ಕೆಪಿಜೆಪಿ ಬೇಡ ಕಾಂತ.. ನಂದೇ ಪಾರ್ಟಿ ಮಾಡ್ತೀನಿ ಕಾಂತಾ.. ಅಂದರು ಉಪೇಂದ್ರ!

ಬೆಂಗಳೂರು: ಇನ್ನು ಮುಂದೆ ನನಗೂ ನನ್ನ ಬೆಂಬಲಿಗರಿಗೂ ಕೆಪಿಜೆಪಿ ಜತೆ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ...

news

ಅಮೆರಿಕಾದ ಭಾರತೀಯ ದೂತವಾಸದ ಹೆಸರು ಹೇಳಿ ಹಣ ವಸೂಲಿ ಮಾಡಿದ ಮೋಸಗಾರರು

ವಾಷಿಂಗ್ಟನ್‌: ಅಮೆರಿಕದಲ್ಲಿರುವ ಭಾರತೀಯ ದೂತಾವಾಸದ ಹೆಸರಿನಲ್ಲಿ ಅಲ್ಲಿರುವ ಭಾರತೀಯರನ್ನು ಮೋಸಗೊಳಿಸಿರುವ ...

news

ಆಸ್ಪತ್ರೆಗೆ ಬಂದ ಮಕ್ಕಳ ರಕ್ಷಣೆ ಮಾಡದ ಯೋಗಿಯಿಂದ ಇಲ್ಲಿ ಭಾಷಣ-ಕುಮಾರಸ್ವಾಮಿ

ಮಂಗಳೂರು: ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ. ನೂರಾರು ಮಕ್ಕಳನ್ನು ಬಲಿ ...

news

ಏನಿದು ಪ್ರಜಾಕೀಯ? ರಾಜಕೀಯವಲ್ಲ ಅರ್ಥ ಮಾಡ್ಕೊಳ್ಳಿ..!

ಬೆಂಗಳೂರು: ದಯವಿಟ್ಟು ಅರ್ಥ ಮಾಡ್ಕೊಳ್ಳಿ.. ರಾಜಕೀಯ, ಪ್ರಜಾಕೀಯ ಬೇರೆ ಬೇರೆನೇ.. ಎಂದು ನಟ ಉಪೇಂದ್ರ ...

Widgets Magazine
Widgets Magazine