ಶಾಸಕ ಪ್ರೀತಂಗೌಡಗೆ ರಕ್ಷಣೆ ನೀಡಬೇಕೆಂದವರಾರು?

ಮಂಡ್ಯ, ಗುರುವಾರ, 14 ಫೆಬ್ರವರಿ 2019 (14:01 IST)

ಹಾಸನ ಪ್ರೀತಮ್ ಗೌಡ ಮನೆ ಮೇಲೆ ಕಲ್ಲು ತೂರಾಟ ದಿನದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಶಾಸಕನ ಪರ ಬಿಜೆಪಿ ನಿಂತಿದ್ದರೆ, ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮೈತ್ರಿ ಸರಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಜೆಡಿಎಸ್ ನಾಯಕರು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ಬಿಜೆಪಿಗರು ಹೊರಹಾಕುತ್ತಿದ್ದಾರೆ.

ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಘೋಷಣೆ ಕೂಗಲಾಯಿತು. ಶಾಸಕ
ಪ್ರೀತಂ ಗೌಡಗೆ ರಕ್ಷಣೆ ನೀಡುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ.


 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕರ ಮನೆ ಮೇಲೆ ಕಲ್ಲು ತೂರಿದವನ ಮೇಲೆ ಥಳಿತಕ್ಕೆ ವಿರೋಧ

ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಬೆಂಬಲಿಗ ರಾಹುಲ್ ಕಿಣಿ ಮೇಲೆ ...

news

ಪ್ರೇಮಿಗಳ ದಿನದಂದೇ DC-CEO ಮದುವೆ!

ಪರಸ್ಪರ ಪ್ರೀತಿಸುತ್ತಿದ್ದ ಜಿಲ್ಲಾಧಿಕಾರಿ ಹಾಗೂ ಸಿಇಓ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ...

ಪ್ರೀತಂ‌ಗೌಡ ಮನೆ ಮೇಲೆ ಕಲ್ಲು ತೂರಾಟಕ್ಕೆ ಬಿಗ್ ಟ್ವಿಸ್ಟ್

ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

news

ಬಿಎಸ್ ವೈ ಯನ್ನು ಮತ್ತೆ ತರಾಟೆಗೆ ತೆಗೆದುಕೊಂಡ ಬಿಜೆಪಿ ಹೈಕಮಾಂಡ್

ಬೆಂಗಳೂರು : ಅಪರೆಷನ್ ಕಮಲ ಆಡಿಯೋ ಬಹಿರಂಗಗೊಂಡ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ...

Widgets Magazine