ಬೆಂಗಳೂರು : ಸಿಎಲ್ ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಸಿಎಲ್ ಪಿ ನಾಯಕ ಹಾಗೂ ವಿಪಕ್ಷ ಸ್ಥಾನ ಎರಡರಲ್ಲೂ ಸಿದ್ದರಾಮಯ್ಯ ಅವರನ್ನೇ ಮುಂದುವರಿಸುವಂತೆ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.