ಸಿಎಂ ವಿರುದ್ದ ಹರಿಹಾಯ್ದ ಮಾಜಿ ಸಚಿವ ಹೆಚ್.ವಿಶ್ವನಾಥ್

ಮೈಸೂರು, ಭಾನುವಾರ, 4 ಫೆಬ್ರವರಿ 2018 (06:53 IST)

ಮೈಸೂರು : ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಅವರಿಗೆ ಯಾವುದೇ ಕಾನೂನು ಗೊತ್ತಿಲ್ಲದ್ದ ಬಜೆಟ್ ಮಂಡಿಸಲು ಯಾವುದೇ ಹಕ್ಕಿಲ್ಲ, ಆದರೂ ಮಂಡಿಸುತ್ತಾರೆ ಎಂದು  ಸಿಎಂ ವಿರುದ್ದ ಹರಿಹಾಯ್ದಿದ್ದಾರೆ.


ನನ್ನ ನಂತರ ಜಲಪ್ರಳಯವಾಗಲಿ ಮತ್ತು ನನ್ನ ನಂತರ ಯಾರಿಗೂ ಏನೂ ಇರಬಾರದು ಅನ್ನೋ ಸಿಎಂ ಮನಃಸ್ಥಿತಿ ಎಂತಹ ಕಲ್ಲು ಹೃದಯಿಗಳಿಗೂ ಇರುವುದಿಲ್ಲ. ಅಲ್ಪಸಂಖ್ಯಾತರ ಮುಂದೆ ಸಿಎಂ ಬರೀ ಬುಡುಬುಡಿಕೆ ಅಲ್ಲಾಡಿಸುತ್ತಿದ್ದಾರೆ ಅಷ್ಟೇ, ಮುಸ್ಲಿಂ ಗುರುಗಳನ್ನು ರಾತ್ರೋರಾತ್ರಿ ಭೇಟಿ ಮಾಡುವ ಅಗತ್ಯವೇನಿತ್ತು. ಹಗಲು ಹೊತ್ತು ಮುಸ್ಲಿಂ ಮುಖಂಡರನ್ನು ಭೇಟಿ ಮಾಡಬಾರದಾ ಎಂದು ಹೆಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯಲ್ಲ– ರಾಮದಾಸ

ಕೊನೆಯುಸಿರು ಇರುವವರೆಗೆ ಬಿಜೆಪಿ ತೊರೆಯುವುದಿಲ್ಲ ಎಂದು ಮಾಜಿ ಸಚಿವ ರಾಮದಾಸ ಘೋಷಿಸಿದ್ದಾರೆ.

news

ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಅಪ್ರಾಪ್ತ ಹುಡುಗ

ರಾಜಸ್ತಾನ: ಅಪ್ರಾಪ್ತ ವಯಸ್ಸಿನ ಹುಡುಗನೋರ್ವ ಪ್ರೌಢಶಾಲೆಯಲ್ಲಿ ಓದುತ್ತಿರುವ ಬಾಲಕಿಗೆ ಬೆಂಕಿ ಹಚ್ಚಿ ...

news

ಥೈಲ್ಯಾಂಡ್ ಹೆಲ್ ಹಾರರ್ ಪಾರ್ಕ್‌ ನರಕ ದರ್ಶನ....!!!

ಹಿಂದು ಪುರಾಣಗಳಲ್ಲಿ ನಾವು ಸತ್ತ ಮೇಲೆ ಏನಾಗುತ್ತೇವೆ ಎಂಬುದನ್ನು ಗರುಡ ಪುರಾಣದಲ್ಲಿ ಹಿಂದೆಯೇ ...

news

ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಳ: ಬಿಜೆಪಿ ಮುಖಂಡ

ಬಲಿಯಾ: ಯುಪಿ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅವರು ಪ್ರಸ್ತುತ ವಿತರಣೆಯ ಅಡಿಯಲ್ಲಿ ಭ್ರಷ್ಟಾಚಾರವು ...

Widgets Magazine
Widgets Magazine