ವಿದ್ವತ್ ಜತೆ ಸಂಧಾನಕ್ಕೆ ಹೋದ ಹ್ಯಾರಿಸ್ ಸಪ್ಪೆ ಮುಖ ಹಾಕಿಕೊಂಡು ಬಂದಿದ್ಯಾಕೆ…?

ಬೆಂಗಳೂರು, ಶುಕ್ರವಾರ, 23 ಫೆಬ್ರವರಿ 2018 (06:19 IST)

ಬೆಂಗಳೂರು : ಶಾಂತಿನಗರದ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಜೊತೆ ಸಂಧಾನಕ್ಕೆಂದು ಶಾಸಕ ಹ್ಯಾರಿಸ್ ಅವರು ಗುರುವಾರ ಆಸ್ಪತ್ರೆಗೆ ಭೇಟಿ  ನೀಡಿ ಸಂಧಾನ ಯಶಸ್ವಿಯಾಗದ ಕಾರಣದಿಂದ ಬರಿಗೈಯಲ್ಲಿ ವಾಪಾಸಾಗಿದ್ದಾರೆ.


ಶಾಸಕ ಹ್ಯಾರಿಸ್ ಅವರು ವಿದ್ವತ್ ತಂದೆ ಲೋಕನಾಥ್ ಅವರ ಜೊತೆ ಮಾತುಕತೆ ನಡೆಸಿ, ‘ಕೋರ್ಟ್ ನಲ್ಲಿ ಅಬ್ಜೆಕ್ಷನ್ ಹಾಕಬೇಡಿ. ನನ್ನ ಮಗನಿಗೆ ಬೇಲ್ ಸಿಗೋದಿಲ್ಲ. ಏನೋ ಮಕ್ಕಳು ಹೊಡೆದಾಡಿಕೊಂಡಿದ್ದಾರೆ, ಬುದ್ದಿ ಹೇಳೋಣ. ಕಳೆದ ಮೂರು ದಿನಗಳಿಂದ ಸತ್ತು ಬದುಕುತ್ತಿದ್ದೇನೆ’ ಎಂದು ಗೋಳಾಡಿದ್ದಾರೆ. ಆದರೆ ಸಂಧಾನಕ್ಕೆ ಮಣಿಯದ ಲೋಕನಾಥ್ ಅವರು ಡಾಕ್ಟರ್ ಕರೆದ್ರು ಎಂತಾ ಎದ್ದು ಹೋದ ಕಾರಣ ಹ್ಯಾರಿಸ್ ಅವರು ಸಪ್ಪೆ ಮೋರೆ ಹಾಕಿಕೊಂಡು ಹೊರಗೆ ನಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ಮುಖಂಡರಿಂದ ಗೂಂಡಾ ರಾಜ್ಯ– ಆಯನೂರು ಮಂಜುನಾಥ್

ಅಧಿಕಾರಿಗಳನ್ನು ಬೆದರಿಸಿ ಲಾಭ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಮುಖಂಡರು ಗೂಂಡಾ ರಾಜ್ಯವನ್ನಾಗಿಸಿದ್ದಾರೆ ...

news

ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಜೆಟ್ ಮಂಡಿಸಿದ ಗೋವಾ ಸಿಎಂ ಪರಿಕ್ಕರ್‌

ಆಸ್ಪತ್ರೆಯಿಂದ ಬಿಡುಗಡೆಯಾದ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ನೇರವಾಗಿ ಬಜೆಟ್ ಅಧಿವೇಶನಕ್ಕೆ ...

news

ಮೂರೂ ಪಕ್ಷಗಳಿಂದ ರಾಜ್ಯ ಲೂಟಿ– ಎಸ್.ಆರ್.ಹಿರೇಮಠ

ರಾಜ್ಯದಲ್ಲಿನ ಜೆಸಿಬಿ ಪಕ್ಷಗಳು ಲೂಟಿಕೋರ ಪಕ್ಷಗಳಾಗಿದ್ದು, ರಾಜ್ಯವನ್ನು ಲೂಟಿ ಹೊಡೆದಿವೆ ಎಂದು ಸಾಮಾಜಿಕ ...

news

ಕೃತಜ್ಞತೆ ಇಲ್ಲದವರು ನಾಯಕರಲ್ಲ– ಸಿಎಂ ವಿರುದ್ಧ ಎಚ್.ವಿಶ್ವನಾಥ್ ಕಿಡಿ

ಕೃತಜ್ಞತೆ ಗುಣ ಹೊಂದಿರದವರ ಜೀವನ ಜೀವನವೇ ಅಲ್ಲ, ಅಂಥವರು ನಾಯಕರೂ ಅಲ್ಲ ಎಂದು ಜೆಡಿಎಸ್ ಮುಖಂಡ ...

Widgets Magazine