ಚುನಾವಣಾ ಪ್ರಚಾರದ ವೇಳೆ ಯುವನ ಕೆನ್ನೆಗೆ ಬಾರಿಸಿದ ನಟಿ ಖುಷ್ಪೂ. ಕಾರಣವೇನು ಗೊತ್ತಾ?

ಬೆಂಗಳೂರು, ಗುರುವಾರ, 11 ಏಪ್ರಿಲ್ 2019 (13:49 IST)

ಬೆಂಗಳೂರು : ನಟಿ ಖುಷ್ಪೂ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಸ್ಟಾರ್ ಪ್ರಚಾರಕ್ಕೆ ಇಳಿದ ವೇಳೆ ಯುವಕನೊಬ್ಬನ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ.


ಬೆಂಗಳೂರಿನ ಹೊಯ್ಸಳ ನಗರ, ಶಾಂತಿನಗರ ಸೇರಿದಂತೆ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಚುನಾವಣಾ ಪ್ರಚಾರದಲ್ಲಿ ತೊಡಿಗಿದ್ದರು. ಆ ವೇಳೆ ಅವರ ಜೊತೆ ನಟಿ ಖುಷ್ಪೂ ಕೂಡ ಪ್ರಚಾರ ಕಾರ್ಯಕ್ಕೆ ಇಳಿದಿದ್ದಾರೆ.


ಈ ವೇಳೆ ನಟಿ ಖುಷ್ಬೂ ಅವರ ಜೊತೆ ಯುವಕನೋರ್ವ  ಸೊಂಟ ಮುಟ್ಟಿ ಅನುಚಿತವಾಗಿ ವರ್ತಿಸಿದ ಕಾರಣ, ಸಿಟ್ಟಿನಿಂದಲೇ ಯುವಕನ ಕಡೆಗೆ ತಿರುಗಿ ಆತನ ಕೆನ್ನೆಗೆ ಬಾರಿಸಿದ್ದಾರೆ. ಆಗ ಅಲ್ಲಿದ್ದ ಕಾರ್ಯಕರ್ತರು, ಖುಷ್ಬೂವನ್ನು ಸಮಾಧಾನಿಸಿದ್ದಲ್ಲದೇ, ಅನುಚಿತವಾಗಿ ವರ್ತಿಸಿದ ಯುವಕನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಮೊಬೈಲ್‌ನಲ್ಲಿ ಸಿನೆಮಾ ನೋಡುತ್ತಿದ್ದ ಪತ್ನಿಯನ್ನು ಹತ್ಯೆಗೈದ ಪತಿ

ಮುಂಬೈ: ಮೊಬೈಲ್‌ನಲ್ಲಿ ನಿರಂತರವಾಗಿ ಸಿನೆಮಾ ನೋಡುತ್ತಿದ್ದ ಪತ್ನಿ ವಿರುದ್ಧ ಆಕ್ರೋಶಗೊಂಡ ಪತಿ ಆಕೆಯನ್ನು ...

news

ಪತ್ನಿ ಮಾನಸಿಕ ಅಸ್ವಸ್ಥೆಯಾದ್ದರಿಂದ ಲೈಂಗಿಕ ಬಯಕೆಗಳು ಮೂಡುತ್ತಿಲ್ಲ. ಏನು ಮಾಡಲಿ?

ಬೆಂಗಳೂರು : ಪ್ರಶ್ನೆ: ನನಗೆ 39 ವರ್ಷ. 5 ವರ್ಷದ ಹಿಂದೆ ಮದುವೆಯಾಗಿದ್ದೇನೆ. ನನ್ನ ಪತ್ನಿ ತೀವ್ರ ಮಾನಸಿಕ ...

news

ಎಷ್ಟು ವರ್ಷದವರೆಗೆ ಶಿಶ್ನ ಬೆಳವಣಿಗೆ ಹೊಂದುತ್ತದೆ?

ಬೆಂಗಳೂರು : ಪ್ರಶ್ನೆ : ನನಗೆ 18 ವರ್ಷ. ನನ್ನ ಶಿಶ್ನದ ಗಾತ್ರದ ಬಗ್ಗೆ ಚಿಂತಿತನಾಗಿದ್ದೇನೆ. ಎಷ್ಟು ...

news

ಮಂಡ್ಯದ 7 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನ ವಜಾ ಮಾಡಿದ ಕೆಪಿಸಿಸಿ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಕ್ಷಣ ಕ್ಷಣಕ್ಕೆ ಕುತೂಹಲ ಮೂಡಿಸುತ್ತಿದ್ದು, ಇದೀಗ ಮಂಡ್ಯದ 7 ...

Widgets Magazine