ಸಚಿವ ಪುಟ್ಟರಂಗ ಶೆಟ್ಟಿ ಬಿಸಿಎಂ ವಸತಿ ಶಾಲೆಯ ಮಕ್ಕಳನ್ನು ಕಂಡು ಬೇಸರಗೊಂಡಿದ್ಯಾಕೆ ?

ತುಮಕೂರು, ಶನಿವಾರ, 6 ಅಕ್ಟೋಬರ್ 2018 (14:19 IST)

ತುಮಕೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಪುಟ್ಟರಂಗ ಶೆಟ್ಟಿ ಹರಿದ ಧರಿಸಿದ ಬಿಸಿಎಂ ವಸತಿ ಶಾಲೆಯ ಮಕ್ಕಳನ್ನು ಕಂಡು ತುಂಬಾ ಬೇಸರಗೊಂಡಿದ್ದಾರೆ.


ಶುಕ್ರವಾರ ಸಂಜೆ ಕುಣಿಗಲ್ ಪಟ್ಟಣದಲ್ಲಿರುವ ಬಿಸಿಎಂ ವಸತಿ ಶಾಲೆಗೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ ನೀಡಿ, ಶಾಲೆಯಲ್ಲಿನ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಯೋರ್ವ ಹರಿದ ಬಟ್ಟೆ ಹಾಕಿರುವುದನ್ನು ನೋಡಿದ ಸಚಿವರು ಬೇಸರದಿಂದ ಮಕ್ಕಳಿಗೆ ಹರಿದ ಬಟ್ಟೆ ಯಾಕೆ ನೀಡಿದ್ದೀರಿ ಅಂತ ಶಾಲಾ ಉಸ್ತುವಾರಿಯನ್ನು ಪ್ರಶ್ನೆ ಮಾಡಿದ್ದಾರೆ.


ಇಲಾಖೆಯಿಂದ ಸಮವಸ್ತ್ರ ಸರಬರಾಜಾಗಿಲ್ಲದ ಕಾರಣ ಹರಿದ ಬಟ್ಟೆ ಹಾಕಿದ್ದಾನೆ ಎಂದು ಅವರು ಹೇಳದಾಗ ಕೂಡಲೇ ಸಮವಸ್ತ್ರ ಖರೀದಿಗೆ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ. ಇದೇ ವೇಳೆ ಶಾಲೆಯಲ್ಲಿ ಗ್ರಂಥಾಲಯ ಹಾಗೂ ಕಂಪ್ಯೂಟರ್ ಇಲ್ಲದಿದ್ದಕ್ಕೆ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯ ಸರ್ಕಾರದ ವಿರುದ್ಧ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ

ಶಿವಮೊಗ್ಗ : ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ...

news

ಕಾಂಗ್ರೆಸ್ ನಾಯಕನ ಕುಟುಂಬದ ಬೀಗತನ ಮಾಡಲು ನಿರ್ಧಾರ ಮಾಡಿದ ಶ್ರೀರಾಮುಲು ಸಹೋದರಿ

ಬಳ್ಳಾರಿ : ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಯಾರೂ ಮಿತ್ರರಲ್ಲ ಎಂಬ ಮಾತಿಗೆ ಅಕ್ಷರಸಹ ನಿಜ ಎಂಬುದಕ್ಕೆ ...

news

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ಲ್ಯಾನ್

ಹೈದರಾಬಾದ್: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಭರ್ಜರಿ ಯೋಜನೆ ರೂಪಿಸಿದೆ.

news

ಮಾಯಾವತಿ ನಂತರ ಮಮತಾ ಬ್ಯಾನರ್ಜಿಯೂ ಕಾಂಗ್ರೆಸ್ ಕೈ ಕೊಡ್ತಾರಾ?

ನವದೆಹಲಿ: ಲೋಕಸಭೆ ಚುನಾವಣೆಗೆ ಮೊದಲು ಮಹಾಘಟಬಂಧನ್ ಮಾಡಿಕೊಂಡು ಎನ್ ಡಿಎ ಕೂಟಕ್ಕೆ ಸೋಲುಣಿಸಲು ಹೊರಟಿದ್ದ ...

Widgets Magazine