ಸಚಿವ ರಮೇಶ್ ಕುಮಾರ್ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದು ಯಾಕೆ…?

ಗದಗ, ಮಂಗಳವಾರ, 23 ಜನವರಿ 2018 (10:58 IST)

: ಸಚಿವ ರಮೇಶ್ ಕುಮಾರ್ ಅವರು ಸಂಸದ ಪ್ರತಾಪ್ ಸಿಂಹ ಅವರು ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಗರದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ‘ ಲೇಖನ ಬರೆಯುವ ಸಿಕ್ಕಿದೆ ಎಂದು ಲೋಕಸಭಾ ಸದಸ್ಯರಾದ ಮಾತ್ರಕ್ಕೆ ನೆಹರೂ ಅವರನ್ನು ಹೀಯಾಳಿಸಿ ಬರೆಯುತ್ತಾರೆ. ದನಗಳಿಗೆ ಭಾಷೆ ಇಲ್ಲ, ಜನರಿಗೆ ಭಾಷೆ ಇದೆ. ಭಾಷೆಯ ಪ್ರಯೋಗ ಯೋಗ್ಯ ರೀತಿಯಲ್ಲಿ ಮಾಡದೇ ಹೋದರೆ ಜನರಿಗೆ ದನಗಳಿಗೆ ವ್ಯತ್ಯಾಸ ಇರುವುದಿಲ್ಲ ಎಂದು ಪ್ರತಾಪ್ ಸಿಂಹ ಅವರ  ವಿರುದ್ಧ ಕಿಡಿಕಾರಿದ್ದಾರೆ.


ಮಾತು ಮುಂದುವರಿಸಿದ ಅವರು ‘ಈ ದೇಶದಲ್ಲಿ ಸಂಹಿತೆಯೂ ಇರದಂತೆ ಆಗಿದೆ. ಸಂಸದರು ಸಂಸತ್ ನಲ್ಲಿ ಯಾವ ಭಾಷೆ ಬಳಸಬೇಕು, ಹೊರಗೆ ಯಾವ ಭಾಷೆ ಬಳಸಬೇಕು ಎನ್ನುವ ಸಂಯಮ ಕಳೆದುಕೊಂಡಿದ್ದಾರೆ’ ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯಡಿಯೂರಪ್ಪನವರಿಗೆ ಕೈ ಕೊಟ್ಟ ಬಲಗೈ ಬಂಟ

ಬೆಂಗಳೂರು: ಚುನಾವಣೆಗೆ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಆಪ್ತ ಬಂಟನಿಂದಲೇ ಶಾಕ್ ...

news

ಬಂಟ್ವಾಳದಲ್ಲಿ ಚುನಾವಣೆಯ ವಿಷಯ ಅಲ್ಲಾ, ರಾಮ ಎಂದ ಬಿಜೆಪಿ ಶಾಸಕ

ಮುಂಬರುವ ವಿಧಾನಸಭೆ ಚುನಾವಣೆ ವಿಷಯ ಬಂ‌ಟ್ಟಾಳದಲ್ಲಿ ಅಲ್ಲ ಮತ್ತು ರಾಮ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ...

news

ಗರಂ ಆಗಿದ್ದ ಸಾರಿಗೆ ಸಚಿವ ಮುಚ್ಚೋ ಬಾಯಿ ಎಂದ

ಮಂಡ್ಯದ ಮದ್ದೂರಿನ ಕೊಪ್ಪ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆಗೆ ಬಂದಿದ್ದ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ...

news

ಕಾರಿನಿಂದ ಹೊರಗೆಳೆದು ಗಂಡ, ಅತ್ತೆ-ಮಾವನೆದುರೇ ಮಹಿಳೆಯ ಮೇಲೆ ಅತ್ಯಾಚಾರ

ನವದೆಹಲಿ: ಚಲಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಕುಟುಂಬದವರ ಎದುರೇ ಮಹಿಳೆಯ ಮೇಲೆ ಸಾಮೂಹಿಕ ...

Widgets Magazine