Widgets Magazine

ಸತೀಶ್ ಜಾರಕಿಹೊಳಿ ವಿರುದ್ಧ ಬ್ರಾಹ್ಮಣ ಸಮುದಾಯದವರು ದೂರು ನೀಡಿದ್ದೇಕೆ?

ಬೆಂಗಳೂರು| pavithra| Last Modified ಶನಿವಾರ, 20 ಏಪ್ರಿಲ್ 2019 (09:30 IST)
ಬೆಂಗಳೂರು : ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ಧ ಸಮುದಾಯದವರು ದೂರು ನೀಡಿದ್ದಾರೆ.


ಸಚಿವ ಸತೀಶ್ ಜಾರಕಿಹೊಳಿಯವರು ದಲಿತರು, ಹಿಂದುಳಿದವರು, ಮುಸ್ಲಿಮರು ಸೇನೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಆದರೆ ದೇಶಪಾಂಡೆ, ಕುಲಕರ್ಣಿ, ಜೋಷಿ ಸೇರಿದಂತೆ ಬ್ರಾಹ್ಮಣರು ಪ್ರಾಣ ಬಿಟ್ಟಿರುವ ಇಲ್ಲಾ ಎಂದು ಹೇಳಿಕೆ ನೀಡಿದ್ದಾರೆ.ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಗೆ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳು ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.


ಬೆಂಗಳೂರು, ಸತೀಶ್ ಜಾರಕಿಹೊಳಿ , ಇತಿಹಾಸ, ದೂರು, ಬ್ರಾಹ್ಮಣ, Bangalore, Satish Jarakiholi, History, Complaint, Brahmana


ಇದರಲ್ಲಿ ಇನ್ನಷ್ಟು ಓದಿ :