ನಿಖಿಲ್ ಕುಮಾರಸ್ವಾಮಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ಯಾಕೆ?

ಬೆಂಗಳೂರು, ಮಂಗಳವಾರ, 13 ಆಗಸ್ಟ್ 2019 (13:54 IST)

ಮಾಜಿ ಮುಖ್ಯಮಂತ್ರಿಯ ಪುತ್ರರಾಗಿರೋ ನಿಖಿಲ್ ಮಾಡಿರೋ ಈ ಕೆಲಸಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗತೊಡಗಿದೆ.

ಭಾರೀ ಪ್ರಮಾಣದ ಮಳೆಗೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಏತನ್ಮಧ್ಯೆ ಕನ್ನಡ ಚಿತ್ರರಂಗದ ನಟರು ನೆರೆ ಪೀಡಿತರಿಗೆ ಹಸ್ತ ಚಾಚುತ್ತಿದ್ದಾರೆ.

‘ಕುರುಕ್ಷೇತ್ರ’ ಚಲನಚಿತ್ರದಲ್ಲಿ ಅಭಿನಯಿಸಿರೋ ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿರೋ ಸಂಭಾವನೆಯನ್ನು ಸಂತ್ರಸ್ಥರಿಗೆ ಕೊಟ್ಟಿದ್ದಾರೆ.

ಚಲನಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮನ್ಯು ಪಾತ್ರ ನಿರ್ವಹಿಸಿದ್ದಾರೆ. ಈ ನಡುವೆ ನಿಖಿಲ್ ಪ್ರವಾಹ ಪೀಡಿತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನ ಕೇಳುತ್ತಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಜೆಗೆ ಬಂದ ಯೋಧ ಬಾರದ ಲೋಕಕ್ಕೆ ತೆರಳಿದ

ಅವರು ದೇಶವನ್ನು ಕಾಯುವ ಯೋಧ. ರಜೆ ಅಂತ ತಮ್ಮ ಊರಿಗೆ ಬಂದಿದ್ದರು. ಆದರೆ ರಜೆ ಮುಗಿಸಿ ತೆರಳಬೇಕಿದ್ದ ಯೋಧ ...

news

ಪ್ರವಾಹದಲ್ಲಿ ಸಿಲುಕಿದ ಪ್ರಾಣಿಗಳಿಗೆ ನೆರವಾದ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿದ ಮನುಷ್ಯರ ರಕ್ಷಣೆಗೇನೋ ಹಲವರು ...

news

ಭಾರತದ ಗಡಿಯಲ್ಲಿ ಯುದ್ಧ ಸಿದ್ಧತೆಯಲ್ಲಿ ತೊಡಗಿರುವ ಪಾಕಿಸ್ತಾನ

ನವದೆಹಲಿ: ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿ ಲಡಾಕ್ ನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾಡಿದ ...

news

ಮಹಿಳೆಯರ ಆ ದೃಶ್ಯ ಸೆರೆಹಿಡಿಯುತ್ತಿದ್ದ ಕಾಮುಕ ಏನಾದ?

ಮಹಿಳೆಯರ ಅಶ್ಲೀಲ ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕನೊಬ್ಬ ಅರೆಸ್ಟ್ ಆಗಿದ್ದಾನೆ.