Widgets Magazine
Widgets Magazine

ಪ್ರಧಾನಿ ಮೋದಿ ಮಹದಾಯಿ ಬಗ್ಗೆ ಚಕಾರವೆತ್ತಲಿಲ್ಲವೇಕೆ? ಸದಾನಂದ ಗೌಡ ಹೇಳಿದ್ದೇನು ಗೊತ್ತಾ?!

ಬೆಂಗಳೂರು, ಸೋಮವಾರ, 5 ಫೆಬ್ರವರಿ 2018 (10:44 IST)

Widgets Magazine

ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಗಂಟೆ ಭಾಷಣ ಮಾಡಿದ ಪ್ರಧಾನಿ ಮೋದಿ ಮಹದಾಯಿ ವಿವಾದದ ಬಗ್ಗೆ ಮಾತನಾಡದೇ ಇರುವುದು ಎಲ್ಲರಿಗೆ ನಿರಾಶೆಯುಂಟು ಮಾಡಿದೆ.
 

ಈ ಬಗ್ಗೆ ಕೇಂದ್ರ ಸಚಿವ ಡಿವಿ ಇಂದು ವಿಧಾನಸೌದದಲ್ಲಿ ಸಮಜಾಯಿಷಿ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಮಹದಾಯಿ ವಿವಾದದ ಬಗ್ಗೆ ಏನೂ ಹೇಳಲೇ ಇಲ್ಲವಲ್ಲ ಎಂದಿದ್ದಕ್ಕೆ ಪ್ರತಿಕ್ರಿಯಿಸಿದ ಸದಾನಂದ ಗೌಡ ಇದೊಂದು ರಾಜಕೀಯ ಕಾರ್ಯಕ್ರಮವಾಗಿತ್ತು. ಇಲ್ಲಿ ಅಂತರಾಜ್ಯ ಜಲ ವಿವಾದದ ಬಗ್ಗೆ ಹೇಗೆ ಮಾತನಾಡಲು ಸಾಧ್ಯ? ಎಂದು ಮರು ಪ್ರಶ್ನಿಸಿದ್ದಾರೆ.
 
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿಯವರನ್ನು ಶಿಷ್ಟಾಚಾರಕ್ಕೂ ಸ್ವಾಗತಿಸದ ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದ ಗೌಡರು ಟೀಕಿಸಿದ್ದಾರೆ. ಸಿಎಂ ಈ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಸಕ ಇಕ್ಬಾಲ್ ಅನ್ಸಾರಿಗೆ ತಂಬಿಗೆ, ಚಪ್ಪಲಿ ಎಸೆದ ಮಹಿಳೆಯರು

ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಇಕ್ಬಾಲ್ ಅನ್ಸಾರಿ ಅವರ ಮೇಲೆ ಮಹಿಳೆಯರು ತಂಬಿಗೆ ಹಾಗೂ ಚಪ್ಪಲಿ ...

news

ಪ್ರಧಾನಿ ವಿರುದ್ಧ ಟ್ವೀಟ್ ಮಾಡಿದ್ದು ರಮ್ಯಾಗೇ ಮುಳುವಾಯ್ತು!

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ, ಮಾಜಿ ಸಂಸದೆ ರಮ್ಯಾ ಮಾಡಿದ ಟ್ವೀಟ್ ...

news

ಪ್ರಧಾನಿ ಮೋದಿ ವಿರುದ್ಧ ಪ್ರಕಾಶ್ ರೈ ಟೂತ್ ಪೇಸ್ಟ್ ಟಾಂಗ್

ಬೆಂಗಳೂರು: ಪರಿವರ್ತನಾ ರ್ಯಾಲಿ ಉದ್ದೇಶಿಸಿ ನಿನ್ನೆ ಬೆಂಗಳೂರಿನಲ್ಲಿ ಮಾತನಾಡಿದ ಪ್ರಧಾನಿ ಮೋದಿಗೆ ಬಹುಭಾಷಾ ...

news

ಗಂಡನ ಪ್ರಾಣ ರಕ್ಷಿಸಲು ಗನ್ ಹಿಡಿದ ಈ ಮಹಿಳೆ ಮಾಡಿದ್ದೇನು ಗೊತ್ತಾ?

ಲಕ್ನೋ: ಹೆಣ್ಣು ತನ್ನ ಸಂಸಾರದ ವಿಚಾರಕ್ಕೆ ಬಂದರೆ ದುರ್ಗಾವತಾರ ತಾಳಲೂ ಹಿಂದೆ ಮುಂದೆ ನೋಡುವುದಿಲ್ಲ ...

Widgets Magazine Widgets Magazine Widgets Magazine