ನಾವ್ಯಾಕೆ ಮಹಾರಾಷ್ಟ್ರ, ತಮಿಳುನಾಡಿಗೆ ಹೋಗಬೇಕು, ಇಲ್ಲೆ ಪ್ರತಿಭಟನೆ ಮಾಡುತ್ತೇವೆ- ವಾಟಾಳ್ ನಾಗರಾಜ್

ಬೆಂಗಳೂರು, ಗುರುವಾರ, 25 ಜನವರಿ 2018 (08:18 IST)

ಬೆಂಗಳೂರು: ಮಹದಾಯಿಗೆ ಕರ್ನಾಟಕ ಬಂದ್ ಸಂಪೂರ್ಣ ಯಶಸ್ಸನ್ನು ಪಡೆದಿದೆ. ಕೊಟ್ಟರು, ಕೊಡದಿದ್ದರೂ ಬಂದ್ ಯಶಸ್ವಿಯಾಗುತ್ತದೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.


ನಾವ್ಯಾಕೆ ಮಹಾರಾಷ್ಟ್ರ, ತಮಿಳುನಾಡಿಗೆ ಹೋಗಬೇಕು, ಇಲ್ಲೆ ಪ್ರತಿಭಟನೆ ಮಾಡುತ್ತೇವೆ. ರಾಜ್ಯದ ನೆಲಕ್ಕಾಗಿ ನಾವು ಎಷ್ಟೇ ಬಂದ್ ಮಾಡಲು ಸಿದ್ಧ. ರಾಜ್ಯದ ಕೆಲವಡೆ ಇನ್ನೂ ಗೊಂದಲದ ವಾತಾವರಣವಿದೆ. ಬಂದ್ ವಿಚಾರದಲ್ಲಿ ಯಾವುದೇ ಗೊಂದಲಕ್ಕೆ ಕಿವಿಗೊಡಬೇಡಿ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  
ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಬೆಂಬಲ ರಾಜ್ಯ ಮಹಾರಾಷ್ಟ್ರ ತಮಿಳುನಾಡು ಸುದ್ದಿಗಳು Support State Maharastra Tamilnadu News Karnataka Bandh Vatal Nagaraj

ಸುದ್ದಿಗಳು

news

ದೇವರ ಹೆಸರಲ್ಲಿ ರಾಜಕೀಯ ಮಾಡುವವರಿಗೆ ಪ್ರಕಾಶ್ ರೈ ಹೇಳಿದ್ದೇನು?

ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಮತ್ತೆ ರಾಜಕೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ. ಧರ್ಮದ ...

news

ಚಿತ್ರದುರ್ಗದಲ್ಲಿ ಭುಗಿಲೆದ್ದ ಮಹದಾಯಿ ಆಕ್ರೋಶ; ಮನೋಹರ್ ಪರಿಕ್ಕರ್ ಅಣಕು ಶವಯಾತ್ರೆ, ಪ್ರತಿಕೃತಿ ದಹನ

ಚಿತ್ರದುರ್ಗ: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಚಿತ್ರದುರ್ಗದಲ್ಲಿ ಕರುನಾಡ ರಕ್ಷಣಾ ...

news

ಕರ್ನಾಟಕ ಬಂದ್ ; ಪ್ರಯಾಣಿಕರ ಗೋಳು ಕೇಳುವವರು ಯಾರು...?

ಬೆಂಗಳೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಬಿಎಂಟಿಸಿ ಸೇವೆ ಸ್ಥಗಿತಗೊಂಡಿದೆ. ಇದರಿಂದ ...

news

ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ದಾವಣಗೆರೆ: ಮಹದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ...

Widgets Magazine
Widgets Magazine