ಬೆಂಗಳೂರು: ರಾಜಕೀಯ ಜೀವನ ಸಾಕು. ಇನ್ನು ಮಕ್ಕಳಿಗೆ ರಾಜಕಾರಣ ಬಿಟ್ಟುಕೊಡೋಣ ಅಂತಿದ್ದ ಸಿಎಂ ಸಿದ್ದರಾಮಯ್ಯ ಈ ಚುನಾವಣೆಗೆ ಸ್ಪರ್ಧಿಸಲು ಕಾರಣವೇನೆಂದು ಗುಟ್ಟು ಬಿಟ್ಟುಕೊಟ್ಟಿದ್ದಾರೆ. ಇದು ನನ್ನ ಕೊನೆಯ ಚುನಾವಣೆ ಎನ್ನುತ್ತಲೇ ಈ ಬಾರಿ ಚುನಾವಣೆ ಕಣಕ್ಕಿಳಿದಿದ್ದ ಸಿದ್ದರಾಮಯ್ಯ, ಅದರ ಹಿಂದಿನ ಕಾರಣವನ್ನೂ ವಿವರಿಸಿದ್ದಾರೆ. ಹಾಗೆಯೇ ಇನ್ನು ಮುಂದೆ ಆ ಬ್ರಹ್ಮನೇ ಬಂದು ಹೇಳಿದರೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದೂ ಶಪಥ ಮಾಡಿದ್ದಾರೆ.ಈ ಬಾರಿಯೇ ಚುನಾವಣೆಗೆ ಸ್ಪರ್ಧಿಸುವುದು ಬೇಡ ಎಂದುಕೊಂಡಿದ್ದೆ. ಆದರೆ