ಡಿಕೆ ಶಿವಕುಮಾರ್ ಬಂಧನವಾಗುತ್ತಾ?

ಬೆಂಗಳೂರು, ಗುರುವಾರ, 3 ಆಗಸ್ಟ್ 2017 (09:29 IST)

Widgets Magazine

ಬೆಂಗಳೂರು: ಐಟಿ ದಾಳಿಯಲ್ಲಿ ಸಿಲುಕಿಕೊಂಡಿರುವ ಸಚಿವ ಡಿಕೆ ಶಿವಕುಮಾರ್ ಇದೀಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ ಎನ್ನಲಾಗಿದೆ. ಐಟಿ ಅಧಿಕಾರಿಗಳಿಗೆ ಕೋಟಿಗಟ್ಟಲೆ ರೂ. ನಗದು ಸಿಕ್ಕಿರುವ ಹಿನ್ನಲೆಯಲ್ಲಿ ಡಿಕೆಶಿಗೆ ಮತ್ತಷ್ಟು ಸಂಕಷ್ಟ ಎದುರಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.


 
ಡಿಕೆಶಿಗೆ ಸಂಬಂಧಿಸಿದ ಸುಮಾರು 10 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳಾಗಿವೆ. ನಗದು ವಶಪಡಿಸಿಕೊಂಡಿರುವ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಐಟಿ ಇಲಾಖೆ ಜಾರಿ ನಿರ್ದೇಶನಾಲಯಕ್ಕೆ ಹಸ್ತಾಂತರಿಸಿದರೆ ಡಿಕೆಶಿ ಬಂಧನವಾಗುವ ಸಾಧ್ಯತೆಯೂ ಇದೆ.
 
ಸದ್ಯಕ್ಕೆ ಅಂತಹ ಯಾವುದೇ ಆದೇಶವಾಗಿಲ್ಲ. ಆದರೆ ಈ ಸಂಭವವನ್ನೂ ತಳ್ಳಿ ಹಾಕುವಂತಿಲ್ಲ. ಒಂದು ವೇಳೆ ಐಟಿ ಇಲಾಖೆ ಮತ್ತು ಲಿಖಿತ ಸಂಪರ್ಕ ನಡೆಸಿದರೆ, ಸಚಿವರನ್ನು ಬಂಧಿಸಿ ಮುಂದಿನ ವಿಚಾರಣೆ ನಡೆಸುವ ಸಂಭವವೂ ಇದೆ.
 
ಇದನ್ನೂ ಓದಿ..  ಬಾಳೆ ಹಣ್ಣು ತಿನ್ನುವುದರಿಂದ ದಪ್ಪಗಾಗುವುದು ನಿಜವೇ?
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೋಡ್ ವರ್ಡ್ ಹೇಳದೇ ಸತಾಯಿಸುತ್ತಿರುವ ಡಿಕೆಶಿ?

ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ನಿವಾಸದಲ್ಲಿ ಮೊಕ್ಕಾಂ ಹೂಡಿರುವ ಐಟಿ ಅಧಿಕಾರಿಗಳು ರಹಸ್ಯ ಲಾಕರ್ ...

news

ಡಿಕೆಶಿ ಮೇಲಿನ ಐಟಿ ದಾಳಿ ಹಿಂದಿನ ಸ್ಫೋಟಕ ರಹಸ್ಯ ಬಹಿರಂಗ

ಅಂತೂ ಇಂತೂ ಕಾಂಗ್ರೆಸ್ ಸರ್ಕಾರದ ಪವರ್ ಫುಲ್ ಮಿನಿಸ್ಟರ್ ಡಿ.ಕೆ. ಶಿವಕುಮಾರ್ ಅವರನ್ನ ಐಟಿ ತನ್ನ ...

news

ವಿಶ್ವಬ್ಯಾಂಕ್`ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಬಹುದೊಡ್ಡ ಜಯ

ಜೇಲಬ್ ಮತ್ತು ಚೆನಬ್ ನದಿಗಳಲ್ಲಿ ಜಲವಿದ್ಯುತ್ ಸ್ಥಾವರ ನಿರ್ಮಾಣ ವಿಚಾರದಲ್ಲಿ ಪಾಕಿಸ್ತಾನ ವಿರುದ್ಧ ...

news

ಐಟಿ ದಾಳಿಗೂ, ಪ್ರಧಾನಿಗೂ, ಸಂಬಂಧ ಕಲ್ಪಿಸುವುದು ಬಾಲಿಶ: ಶ್ರೀನಿವಾಸ್ ಪ್ರಸಾದ್

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ನಡೆದ ಐಟಿ ದಾಳಿಗೂ ಪ್ರಧಾನಿ ಮೋದಿಗೂ ಸಂಬಂಧ ...

Widgets Magazine Widgets Magazine