ಬಾಗಲಕೋಟೆ : ಸಚಿವ ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ. ಹೀಗಂತ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.ಆಪ್ತ ಸಹಾಯಕ ಕಿರಣ್ ಬಡಿಗೇರ ಅಬರು ನಿರಾಣಿ ಹುಟ್ಟುಹಬ್ಬಕ್ಕೆ ಶುಭಕೋರಿ ಪೋಸ್ಟರ್ ಹಾಕಿದ್ದಾರೆ. ಅದರಲ್ಲಿ ಮುಂದಿನ ಸಿಎಂ ಎಂಬ ಪದ ಬಳಕೆ ಮಾಡಲಾಗಿತ್ತು.ಅಲ್ಲದೆ ಜಮಖಂಡಿ ಜಿಲ್ಲೆ ಕನಸು ನನಸು ಮಾಡುವ ನಾಯಕನಿಗೆ ಶುಭಾಶಯ ಎಂದು ತಿಳಿಸಿಸಲಾಗಿತ್ತು. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸಾಕಷ್ಟು ವೈರಲ್ ಆಗಿತ್ತು. ಈ ಬೆನ್ನಲ್ಲೇ ಬ್ಯಾನರ್