Widgets Magazine
Widgets Magazine

ಕಾಂಗ್ರೆಸ್ ರಾಜ್ಯ ನಾಯಕರ ಮೇಲೆ ರಮ್ಯಾಗೆ ಮುನಿಸು

ಬೆಂಗಳೂರು, ಬುಧವಾರ, 31 ಜನವರಿ 2018 (18:27 IST)

Widgets Magazine

ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದ್ದಾಳೆ.
 
ಇದಕ್ಕೆ ಪುಷ್ಠಿ ನೀಡುವಂತಹ ಘಟನೆ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಮಿತಿ ಸಭೆಯಲ್ಲಿ ನಡೆದಿದೆ. ರಮ್ಯಾ ಅವರಿಗೆ ವ್ಯವಸ್ಥೆ ಮಾಡಿದ್ದ ಆಸನದಲ್ಲಿ ಕುಳಿತುಕೊಳ್ಳದೆ ಹಿಂಬದಿಯಲ್ಲಿ ಕುಳಿತುಕೊಂಡಿದ್ದಾರೆ. ವೇದಿಕೆಗೆ ಕರೆದರೂ ಎದ್ದು ಹೋಗಲಿಲ್ಲ. ಮೂರು ಬಾರಿ ಕರೆದ ಬಳಿಕ ವೇದಿಕೆಗೆ ಹೋಗಿದ್ದಾರೆ.
 
ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಬಲಪಡಿಸುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿ ನೀಡುತ್ತಾರೆ ಎನ್ನಲಾಗಿತ್ತು. ಆದರೆ, ರಮ್ಯಾ ದೆಹಲಿಗೆ ಹೋಗಬೇಕಾಗಿದೆ ಎಂದು ಸಭೆಯಲ್ಲಿ ಅರ್ಧಕ್ಕೆ ಎದ್ದು ಹೋಗಿದ್ದಾರೆ ಎಂದು ಹೇಳಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಉದ್ಯಮಿಗಳ ಬಗ್ಗೆ ಮಾತ್ರ ಚಿಂತಿಸುತ್ತಿರುವ ಸರ್ಕಾರ– ಅಣ್ಣಾ ಹಜಾರೆ

ಕೇಂದ್ರ ಸರ್ಕಾರ ಉದ್ಯಮಿಗಳ ಬಗ್ಗೆ ಮಾತ್ರ ಚಿಂತೆ ಮಾಡುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ...

news

ಗಂಟಲಲ್ಲಿ ಸೆರಲ್ಯಾಕ್ ಸಿಕ್ಕಿಬಿದ್ದು, ಮಗು ಸಾವು

ಮೂರು ತಿಂಗಳ ಮಗುವಿಗೆ ಸೆರಲ್ಯಾಕ್ ತಿನ್ನಿಸುವಾಗ ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

news

ಸಚಿವ ಹೆಗಡೆ, ಪ್ರತಾಪಸಿಂಹ ಮಾತನ್ನು ಮೆಚ್ಚಿಕೊಂಡ ಸಿದ್ದರಾಮಯ್ಯ!

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹಾಗೂ ಸಂಸದ ಪ್ರತಾಪಸಿಂಹ ಅವರ ಹಾಗೆ ನಾವೂ ಕೂಡ ಅಗ್ರೆಸ್ಸೀವ್ ಆಗಿ ...

news

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರ– ಉತ್ತರಪ್ರದೇಶ ಸಚಿವ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ...

Widgets Magazine Widgets Magazine Widgets Magazine