Widgets Magazine
Widgets Magazine

ಹಿಂದೂಗಳ ಭಾವನೆಯೊಂದಿಗೆ ಚೆಲ್ಲಾಟ- ಹೆಗಡೆ ಆಕ್ರೋಶ

ನವದೆಹಲಿ, ಗುರುವಾರ, 8 ಫೆಬ್ರವರಿ 2018 (21:01 IST)

Widgets Magazine

ಮುಖ್ಯಮಂತ್ರಿ ಅವರು ಹಿಂದೂಗಳ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಠಗಳು ನಿಯಂತ್ರಣಕ್ಕೆ ಸುತ್ತೋಲೆ ಹೊರಡಿಸಿದ ಕಾಂಗ್ರೆಸ್ ಸರ್ಕಾರದ ವಿರೋಧ ವ್ಯಕ್ತವಾದಾಗ ವಾಪಾಸ್ ಪಡೆಯುವ ಮೂಲಕ ತುಚ್ಛ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.

ಸಿದ್ದರಾಮಯ್ಯ ಅವರಿಗೆ  ಮಠಗಳನ್ನು ಒಡೆಯುವ ಉದ್ದೇಶವಿದ್ದು, ಅನಾವಶ್ಯಕ ಗೊಂದಲ ಸೃಷ್ಠಿಸುತ್ತಿದ್ದಾರೆ. ಮಸೀದಿಗಳಲ್ಲಿ ತುಲಾಭಾರ ಮಾಡಿಸಿಕೊಳ್ಳುತ್ತಿದ್ದಾರೆ. ತಾಕತ್ತಿದ್ದರೆ ಮಸೀದಿಗಳ ಭೂಮಿ ವಶಕ್ಕೆ ಪಡೆಯಲಿ ಎಂದು ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಚಿವ ಡಾ.ಶರಣಪ್ರಕಾಶ ಪಾಟೀಲ್ ಗೈರಿಗೆ ಸದನದಲ್ಲಿ ಆಕ್ಷೇಪ

ವಿಧಾನಸಭೆಯಲ್ಲಿ ನಡೆದ ಸದನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಗೈರು ...

news

ಸಹೋದರನ ಮುಂದೆ ಯುವತಿಯ ಅತ್ಯಾಚಾರ

ಮುಜಾಫರ್‌ನಗರ್- 23 ವರ್ಷದ ಯುವತಿಯ ಮೇಲೆ ಯುವಕನೋರ್ವನು ಅತ್ಯಾಚಾರ ನಡೆಸಿದ್ದು ಉತ್ತರ ಪ್ರದೇಶದ ...

news

ಭಾರತದಲ್ಲಿ ಮುಸ್ಲಿಮರ ಅಗತ್ಯವಿಲ್ಲ: ಬಿಜೆಪಿ ಸಂಸದ ವಿನಯ್ ಕಟಿಯಾರ್

ನವದೆಹಲಿ; ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸತ್ ಸದಸ್ಯ ವಿನಯ್ ಕಟಿಯಾರ್ ಮುಸ್ಲಿಮರನ್ನು ಭಾರತದಲ್ಲಿ ...

news

ಬಿಜೆಪಿ ಸೋಲಿಸಲು ಸಮಾನ ಮನಸ್ಕರೊಂದಿಗೆ ಮೈತ್ರಿ– ಸೋನಿಯಾ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸುತ್ತೇವೆ ...

Widgets Magazine Widgets Magazine Widgets Magazine