ಮಹಿಳೆ ಟೆಕ್ಕಿಗೆ ಲೈಂಗಿಕ ಕಿರುಕುಳ: ಕಾಮುಕ ಮುರಳಿ ಅರೆಸ್ಟ್

ಬೆಂಗಳೂರು, ಭಾನುವಾರ, 18 ಜೂನ್ 2017 (11:21 IST)

ಬಿಹಾರ್ ಮೂಲದ ಮಹಿಳಾ ಟೆಕ್ಕಿಯ ಮೇಲೆ ಹಲ್ಲಿ ಎಸೆದೆು ನೀಡಿದ್ದ ಆರೋಪಿ ಮುರಳಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಕೆಲ ದಿನಗಳ ಹಿಂದೆ ಮಹಿಳೆ ಟೆಕ್ಕಿ ಕಚೇರಿಗೆ ತೆರಳುತ್ತಿರುವ ಸಂದರ್ಭದಲ್ಲಿ ಹಿಂದೆ ಬಂದ ಮುರಳಿ ಆಕೆಯ ಮೇಲೆ ಹಲ್ಲಿ ಎಸೆದಿದ್ದ. ಮೈಮೇಲೆ ಹಲ್ಲಿ ಬಿದ್ದಿದ್ದರಿಂದ ಮಹಿಳೆ ಗಾಬರಿಯಾಗಿದ್ದಳು ಹಲ್ಲಿ ತೆಗೆಯುವ ನೆಪದಲ್ಲಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದ.
 
ಮಹಿಳೆ ಜೋರಾಗಿ ಕೂಗಿದ್ದರಿಂದ ಮೈಮೇಲೆ ಜೇನುಹುಳ ಕುಳಿತಿತ್ತು. ಅದನ್ನು ತೆಗೆದಿದ್ದೇನೆ ಎಂದು ಹೇಳಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದ.
 
ಮಹಿಳಾ ಟೆಕ್ಕಿ ಆರೋಪಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಪೊಲೀಸರು ಆರೋಪಿಯ ಹುಡುಕಾಟದಲ್ಲಿದ್ದರು. ಇಂದು ಪೊಲೀಸರನ್ನು ಕಂಡಕೂಡಲೇ ಪರಾರಿಯಾಗಲು ಯತ್ನಿಸಿದ ಮುರಳಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅದಿಕಾರಿಗಳು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಎರಡು ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸಿದ ಪ್ರಣಬ್ ಮುಖರ್ಜಿ

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ಕೊನೆಗೊಳ್ಳಲು ಇನ್ನು ಕೆಲವೇ ದಿನಗಳು ಬಾಕಿಯಿರುವಂತೆ ...

news

ಮೊಸಳೆ ಬಾಯಿಗೆ ತಲೆ ಇಟ್ಟ ಜೂ ಕೀಪರ್.. ಮುಂದೇನಾಯ್ತು ಗೊತ್ತಾ..?

ಗೊತ್ತಿದ್ದೂ ಗೊತ್ತಿದ್ದೂ ಅಪಾಯವನ್ನ ಮೈಮೇಲೆ ಎಳೆದುಕೊಳ್ಳುವುದು ಎಂದರೆ ಇದೇ ಅನ್ಸತ್ತೆ. ಮೊಸಳೆ ಬಗ್ಗೆ ...

news

ನಮ್ಮ ಮೆಟ್ರೋ ಪ್ರಯಾಣ ದರ ಏರಿಸಲು ನಿರ್ಧಾರ

ನಮ್ಮ ಮೆಟ್ರೋ ಮೊದಲ ಹಂತ ಲೋಕಾರ್ಪಣೆಗೊಂಡಿರುವ ಸಂತಸದ ನಡುವೆ ಬಿಎಂ ಆರ್ ಸಿ ಎಲ್ ಬೆಂಗಳೂರಿಗರಿಗೆ ಮೆಟ್ರೋ ...

news

ಭಾರತ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡೋಲ್ಲ, ಪಾಕ್ ಭಾರತದಲ್ಲಿ ಆಡೋಲ್ಲ: ಅಮಿತ್ ಶಾ

ಮುಂಬೈ: ಇಂಗ್ಲೆಂಡ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ...

Widgets Magazine
Widgets Magazine