ಚಾತುರ್ಯಾಮಾಸ ಪೂಜೆಗೆ ಎಂದು ಮನೆಗೆ ಬಂದ ಸ್ವಾಮೀಜಿಯಿಂದ ಮಹಿಳೆಯ ಮೇಲೆ ಅತ್ಯಾಚಾರ!

ಮೈಸೂರು, ಭಾನುವಾರ, 9 ಸೆಪ್ಟಂಬರ್ 2018 (06:44 IST)

ಮೈಸೂರು : ಕುವೆಂಪು ನಗರದ  ಮಹಿಳೆಯೊಬ್ಬಳು ಪಾಂಡವಪುರ ಶ್ರೀ ಕ್ಷೇತ್ರ ತ್ರಿಧಾಮ ಆಶ್ರಮದ ವಿದ್ಯಾಹಂಸ ಭಾರತಿ ಸ್ವಾಮೀಜಿ ವಿರುದ್ಧ ಯತ್ನ ಕೇಸ್ ದಾಖಲಿಸಿದ್ದಾರೆ.


ಚಾತುರ್ಯಾಮಾಸ ಪೂಜೆಗೆ ಎಂದು ಮನೆಗೆ ಬಂದಾಗ ಸ್ವಾಮೀಜಿ  ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಸಿದ್ದಾನೆ. ಅಷ್ಟೇ ಅಲ್ಲದೇ ಸ್ವಾಮೀಜಿಯ ಈ ಕೃತ್ಯಕ್ಕೆ ತನ್ನ ಪತಿಯೇ ಕೊಟ್ಟಿದ್ದಾನೆ. ಅಷ್ಟೇ ಅಲ್ಲದೇ ತಾನು ಹೇಳಿದಂತೆ ಕೇಳದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾಳೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಷ್ರ್ಟೀಯ ಸಮಾರಂಭದಲ್ಲಿ ಅವಿವೇಕಿಯಂತೆ ವರ್ತಿಸಿದ ಮಾಜಿ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರಿದಿ

ಇಸ್ಲಾಮಾಬಾದ್ : ಪಾಕ್ ನ ಮಾಜಿ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರಿದಿ ರಾಷ್ರ್ಟೀಯ ಸಮಾರಂಭವೊಂದರಲ್ಲಿ ತಂಬಾಕು ...

news

ಏರೋ ಇಂಡಿಯಾ ಶಿಫ್ಟ್ ಆಗಲ್ಲ: ಕೇಂದ್ರದ ಸ್ಪಷ್ಟನೆ

ನವದೆಹಲಿ: ಈ ಬಾರಿಯೂ ಪ್ರತೀ ವರ್ಷದಂತೆ ಬೆಂಗಳೂರಿನಲ್ಲಿಯೇ ಏರ್ ಶೋ ನಡೆಯಲಿದೆ ಎಂದು ಕೇಂದ್ರ ಸ್ಪಷ್ಟನೆ ...

news

ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಫ್ರೀಜರ್ ನಲ್ಲಿಟ್ಟ ಪಾಪಿ ಚಿಕ್ಕಪ್ಪ!

ಲಂಡನ್ : 19 ವರ್ಷದ ಯುವತಿಯೊಬ್ಬಳ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರ ಎಸಗಿ ಕೊಲೆ ಮಾಡಿ ಫ್ರೀಜರ್ ನಲ್ಲಿ ...

news

ನಡುರಸ್ತೆಯಲ್ಲಿ ಬೆತ್ತಲೆಯಾಗಿ ನಿಂತ ಕಾಮುಕ ಅರೆಸ್ಟ್

ಬೆಂಗಳೂರು : ಬೆಂಗಳೂರು ಸಿಟಿಯಲ್ಲಿ ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ನಿಂತು ಅಸಭ್ಯ ವರ್ತನೆ ...

Widgets Magazine
Widgets Magazine