ಉಪಚುನಾವಣೆಯ ಫಲಿತಾಂಶದ ಬಗ್ಗೆ ಯಡಿಯೂರಪ್ಪ, ಈಶ್ವರಪ್ಪ ರಿಯಾಕ್ಷನ್

ಬೆಂಗಳೂರು, ಗುರುವಾರ, 13 ಏಪ್ರಿಲ್ 2017 (12:09 IST)

Widgets Magazine

ಮತದಾರರ ತೀರ್ಪನ್ನ ಗೌರವಿಸುವುದಾಗಿ ಉಪಚುನಾವಣೆ ಫಲಿತಾಂಶದ ಬಳಿಕ ಮಾಜಿ ಸಿಎಂ ಹೇಳಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಬಿಜೆಪಿ ಮುಖಂಡರ ಜೊತೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಸೋಲು ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದಿದ್ದಾರೆ.


ಇದೇವೇಳೆ, ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ಚುನಾವಣೆಯಲ್ಲಿ ಹಣ ಹಂಚಿಕೆ ಏನೆಲ್ಲ ಮಾಡಿದರು ಎಂಬ ಬಗ್ಗೆ ನಿಮಗೆ ಗೊತ್ತಿದೆ. ಅದನ್ನ ಪ್ರಸ್ತಾಪಿಸಿದರೆ ಮತದಾರರಿಗೆ ಅಗೌರವ ತೋರಿದಂತಾಗುತ್ತದೆ. ಹೀಗಾಗಿ, ಮತದಾರರ ತೀರ್ಪನ್ನ ಸ್ವಾಗತಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಉಪಚುನಾವಣಾ ಫಲಿತಾಂಶ ಅಚ್ಚರಿ ತಂದಿದೆ. ಪ್ರಚಾರದ ವೇಳೆ ಜನ ನೀಡುತ್ತಿದ್ದ ಸ್ವಾಗತ ನೋಡಿ 2 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ನಾಯಕರ ಜೊತೆ ಈ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಧಾನಿ ಮೋದಿ ನಿದ್ರೆ ಮಾಡುವುದು ಎಲ್ಲಿ ಗೊತ್ತಾ?

ನವದೆಹಲಿ: ಪ್ರಧಾನಿ ಹುದ್ದೆ ಎಂದ ಮೇಲೆ ಭಾರೀ ಜವಾಬ್ದಾರಿ ಇರುವುದು ಸಹಜ. ಹಾಗಿದ್ದರೆ, ಅವರು ಒತ್ತಡ ಮರೆತು ...

news

ಕರ್ನಾಟಕ ಬಿಟ್ಟು ಉಳಿದೆಲ್ಲಾ ಕಡೆ ಬಿಜೆಪಿಯದ್ದೇ ಮೇಲುಗೈ

ನವದೆಹಲಿ: ದೇಶದ ವಿವಿದೆಡೆ ನಡೆದ ಉಪಚುನಾವಣೆಗಳ ಫಲಿತಾಂಶ ಇಂದು ಹೊರಬೀಳಲಿದ್ದು, ಕರ್ನಾಟಕ ಬಿಟ್ಟು ...

news

ಅಮೆರಿಕಾ ಅಧ್ಯಕ್ಷರನ್ನೂ ಮೀರಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಜನಪ್ರಿಯತೆ ದಿನೇ ದಿನೇ ಹೆಚ್ಚುತ್ತಿರವುದಕ್ಕೆ ಇದೇ ಸಾಕ್ಷಿ. ಸಾಮಾಜಿಕ ...

news

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಮಾಡಿದ್ದೇನು ಗೊತ್ತಾ?

ನವದೆಹಲಿ: ಪ್ರಧಾನಿ ಮೋದಿ ಸ್ವಚ್ಛ ಭಾರತದ ಕನಸಿನ ಬಗ್ಗೆ ಆಗಾಗ ಹೇಳುತ್ತಲೇ ಇರುತ್ತಾರೆ. ಆದರೆ ತಾವು ...

Widgets Magazine