ಬಿಎಸ್‌ವೈ-ಈಶ್ವರಪ್ಪ... ನಾನೊಂದು ತೀರ ನೀನೊಂದು ತೀರ

ಮೈಸೂರು, ಶನಿವಾರ, 6 ಮೇ 2017 (12:21 IST)

Widgets Magazine

ರಾಜ್ಯ ಕಾರ್ಯಕಾರಿಣಿ ಸಭೆಯ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಉಪಸ್ಥಿತರಿದ್ದರೂ ಒಬ್ಬರ ಮುಖವನ್ನು ಮತ್ತೊಬ್ಬರು ನೋಡಲಿಲ್ಲ ಎನ್ನಲಾಗಿದೆ.
 
ಇಬ್ಬರು ನಾಯಕರ ನಡುವಿನ ಮುನಿಸು ಮುಂದುವರೆದಿದ್ದು, ರಾಜ್ಯ ಕಾರ್ಯಕಾರಿಣಿ ವೇದಿಕೆಗೆ ಆಗಮಿಸಿದ ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೈ ಮುಗಿದ್ರೂ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎನ್ನಲಾಗಿದೆ.   
ರಾಜ್ಯ ಬಿಜೆಪಿ ಉಸ್ತುವಾರಿ ಹೊತ್ತಿರುವ ಮುರಳಿಧರ್ ರಾವ್ ಅವರಿಗೆ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸುವ ಸಂದರ್ಭದಲ್ಲಿ ಎಲ್ಲಾ ನಾಯಕರು ಎದ್ದು ನಿಂತಿದ್ದರೂ ಈಶ್ವರಪ್ಪ ಕುಳಿತಿರುವುದು ಕೂಡಾ ಗಮನಕ್ಕೆ ಬಂದಿತು.
 
 ರಾಜ್ಯ ಕಾರ್ಯಕಾರಿಣಿಯಲ್ಲಿರುವ ಅಜೆಂಡಾದ ಬಗ್ಗೆ ಮಾತನಾಡಬೇಕು. ವೈಯಕ್ತಿಕ ವಿಚಾರಗಳನ್ನು ಯಾವುದೇ ಕಾರಣಕ್ಕೂ ಪ್ರಸ್ತಾಪಿಸಬಾರದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ಕಟ್ಟಪ್ಪಣೆ ಹೊರಡಿಸಿದ್ದರೂ ಇಬ್ಬರ ನಾಯಕರ ನಡುವಿನ ಮುನಿಸು ಮಾತ್ರ ಅಂತ್ಯವಾಗುವ ಲಕ್ಷಣಗಳು ಕಾಣುತ್ತಿಲ್ಲ 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಯಡಿಯೂರಪ್ಪ ಈಶ್ವರಪ್ಪ ಬಿಜೆಪಿ ಕಾರ್ಯಕಾರಿಣಿ ಸಭೆ ಮುರಳಿಧರ್ ರಾವ್ Yeddyurappa Eashwarappa Bjp Executive Meet Murulidhar Rao

Widgets Magazine

ಸುದ್ದಿಗಳು

news

ನೌಕರರ ಹತ್ಯೆ ಮಾಡುವುದಾಗಿ ವಿಪ್ರೋ ಸಂಸ್ಥೆಗೆ ಬೆದರಿಕೆಯ ಇ-ಮೇಲ್

ಬೆಂಗಳೂರು: ದೇಶದ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ದಿಗ್ಗಜ ಕಂಪೆನಿಯಾದ ವಿಪ್ರೋ ಸಂಸ್ಥೆಗೆ ಬೆದರಿಕೆಯ ಇ-ಮೇಲ್ ...

news

ಈಶ್ವರಪ್ಪ ಕೈ ಮುಗಿದ್ರೂ ಪ್ರತಿಕ್ರಿಯೆ ನೀಡದ ಬಿಎಸ್‌ವೈ

ಮೈಸೂರು: ರಾಜ್ಯ ಕಾರ್ಯಕಾರಿಣಿ ವೇದಿಕೆಗೆ ಆಗಮಿಸಿದ ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ...

news

ಬಿಜೆಪಿ ಪಕ್ಷದ ಎರಡೂ ಬಣಗಳಿಗೆ ಮುರಳಿಧರ್ ರಾವ್ ಎಚ್ಚರಿಕೆ

ಮೈಸೂರು: ನಗರದಲ್ಲಿ ಇಂದಿನಿಂದ ಆರಂಭವಾಗಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತದ ಬಗ್ಗೆ ...

news

ಅನಿಲ ದುರಂತ: ದೆಹಲಿ ವಿದ್ಯಾರ್ಥಿಗಳು ಅಸ್ವಸ್ಥ

ನವದೆಹಲಿ: ಅನಿಲ ಸೋರಿಕೆಯಿಂದಾಗಿ ದೆಹಲಿಯ ರಾಣಿ ಝಾನ್ಸಿ ಸರ್ವೋದಯ ಕನ್ಯಾ ವಿದ್ಯಾಲಯದ 50 ಕ್ಕೂ ಹೆಚ್ಚು ...

Widgets Magazine