ಯಡಿಯೂರಪ್ಪ ನಾನು ಹಿಂದೂಸ್ತಾನ್, ಪಾಕಿಸ್ತಾನ್ ಅಲ್ಲ: ಈಶ್ವರಪ್ಪ

ಬಳ್ಳಾರಿ, ಸೋಮವಾರ, 8 ಮೇ 2017 (17:00 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ನಾನು ಹಿಂದೂಸ್ತಾನ್, ಪಾಕಿಸ್ತಾನ್ ಅಲ್ಲ. ನಾವಿಬ್ಬರು ಒಟ್ಟಾಗಿದ್ದೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಹೇಳಿದ್ದಾರೆ.
 
ರಾಜ್ಯ ಕಾರ್ಯಕಾರಿಣಿಯಲ್ಲಿ ನಾವಿಬ್ಬರು ಜತೆಯಾಗಿದ್ದೇವೆ. ನಮ್ಮಲ್ಲಿ ಕೆಲವು ಗೊಂದಲಗಳಿವೆ. ಆದರೆ, ಯಾವುದೇ ವೈಮನಸ್ಸಿಲ್ಲ ಎಂದು ತಿಳಿಸಿದ್ದಾರೆ. 
 
ನೇತೃತ್ವದ ಸರಕಾರ  ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ.ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ವಿವಾದದಿಂದ ಇಬ್ಬರು ನಾಯಕರು ನಡುವೆ ಭುಗಿಲೆದ್ದಿರುವ ಭಿನ್ನಮತ ಶಮನಕ್ಕೆ ಇದೀಗ ಬಿಜೆಪಿ ನಾಯಕರೂ ಮುಂದಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್ ತೊರೆಯುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ತೊರೆಯುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ...

news

ಸಿಎಂ ಸಿದ್ದರಾಮಯ್ಯ ಹೇಳಿಕೆ ನೋವು ತಂದಿದೆ: ಈಶ್ವರಪ್ಪ

ಬೆಂಗಳೂರು: ಬರಗಾಲದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ನನಗೆ ನೋವು ತಂದಿದೆ ಎಂದು ...

news

ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ದೂರು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಆದಾಯ ತೆರಿಗೆ ತನಿಖಾ ಇಲಾಖೆಗೆ ದೂರು ...

news

ಜಿ.ಪರಮೇಶ್ವರ್, ಸಿಎಂ ವಿರುದ್ಧವೇ ಕಾಂಗ್ರೆಸ್ಸಿಗರಿಂದ ದೂರುಗಳ ಸುರಿಮಳೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಬೇಡ. ಸಾಮೂಹಿಕ ನಾಯಕತ್ವದಲ್ಲಿ ...

Widgets Magazine Widgets Magazine