Widgets Magazine
Widgets Magazine

ಮಹಾದಾಯಿ ವಿಚಾರದಲ್ಲಿ ಸಿದ್ದರಾಮಯ್ಯಗೆ ಗೊಂದಲ– ಯಡಿಯೂರಪ್ಪ

ಹೊನ್ನಾಳಿ, ಭಾನುವಾರ, 14 ಜನವರಿ 2018 (13:29 IST)

Widgets Magazine

ಮಹಾದಾಯಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಅವರು ಗೊಂದಲದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಆರೋಪಿಸಿದ್ದಾರೆ.

ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋನಿಯಾಗಾಂಧಿ ಅವರು ಹೊಸ ವರ್ಷದ ಆಚರಣೆಗೆ ಗೋವಾಗೆ ಹೋಗಿದ್ದರು. ಆದರೆ, ಗೋವಾಕ್ಕೆ ಹೋದಾಗ ಕಾಂಗ್ರೆಸ್‌ನವರಿಗೆ ಬುದ್ದಿ ಹೇಳಿಲ್ಲ ಎಂದಿದ್ದಾರೆ.

ಮಹಾದಾಯಿ ನೀರಿನ ವಿವಾದ ಬಗೆಹರಿಸಲು ಗೋವಾ ಮುಖ್ಯಮಂತ್ರಿ ಮನೋಹರ್ ಪರಿ‌ಕ್ಕರ್ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಕಾಂಗ್ರೆಸ್‌ನವರು ಗೊಂದಲದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯಾವುದೇ ಸಂಘಟನೆ ನಿಷೇಧ ಮಾಡುವ ಚಿಂತನೆ ಸರ್ಕಾರಕ್ಕಿಲ್ಲ– ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಯಾವುದೇ ಸಂಘಟನೆಯನ್ನು ನಿಷೇಧ ಮಾಡುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲ ಎಂದು ಗೃಹ ಸಚಿವ ...

news

ಅತಿರುದ್ರ ಮಹಾಯಾಗದ ಪೂರ್ಣಾಹುತಿ– ಶೃಂಗೇರಿಯಲ್ಲಿ ದೇವೇಗೌಡರ ಕುಟುಂಬ

ಶೃಂಗೇರಿಯಲ್ಲಿ ನಡೆಸುತ್ತಿರುವ ಅತಿರುದ್ರ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿಎಸ್ ...

news

ಸಚಿವ ಕೆಜೆ ಜಾರ್ಜ್ ವಿರುದ್ಧ ಗಂಭೀರ ಆರೋಪ ಮಾಡಿದ ಜಗದೀಶ್ ಶೆಟ್ಟರ್

ಬೆಂಗಳೂರು: ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗಂಭೀರ ಆರೋಪ ...

news

ಜೆಡಿಎಸ್‌ಗೆ ಬಳ್ಳಾರಿ ಜಿಲ್ಲೆಯ ಶಾಸಕರಾದ ಆನಂದಸಿಂಗ್, ಅನಿಲಲಾಡ್‌?

ಬಳ್ಳಾರಿ ಜಿಲ್ಲೆಯಲ್ಲಿ ಗಣಿಧಣಿಗಳಾದ ಶಾಸಕ ಆನಂದ ಸಿಂಗ್ ಹಾಗೂ ಅನಿಲಲಾಡ್‌ ಅವರು ಜೆಡಿಎಸ್ ಪಕ್ಷಕ್ಕೆ ...

Widgets Magazine Widgets Magazine Widgets Magazine