ಬಿ.ಎಸ್.ಯಡಿಯೂರಪ್ಪನವರೇ ನಮ್ಮ ಲೀಡರ್, ಮುಂದಿನ ಸಿಎಂ: ಈಶ್ವರಪ್ಪ

ಬಾಗಲಕೋಟೆ:, ಸೋಮವಾರ, 15 ಮೇ 2017 (11:59 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ನಮ್ಮ ಲೀಡರ್, ಮುಂದಿನ ಮುಖ್ಯಮಂತ್ರಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹೇಳಿದ್ದಾರೆ.
 
ಯಡಿಯೂರಪ್ಪ ಮತ್ತು ನನ್ನ ಮಧ್ಯೆ ಸಣ್ಣಪುಟ್ಟ ಮಟ್ಟದ ಗೊಂದಲಗಳಿವೆ. ಗೊಂದಲಗಳು ಚುನಾವಣೆಯ ಮುನ್ನ ಬಗೆಹರಿಯಲಿವೆ. ಇಲ್ಲವೇ ಚುನಾವಣೆ ನಂತರ ಬಗೆಹರಿಯಲಿವೆ ಎಂದು ತಿಳಿಸಿದ್ದಾರೆ.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬ್ರಿಗೇಡ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ದಲಿತ, ಹಿಂದುಳಿದವರ, ಶೋಷಿತರ ಏಳಿಗೆಗಾಗಿ ಶ್ರಮಿಸುತ್ತದೆ ಎಂದರು.
 
ಮುಂಬರುವ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುತ್ತೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿಎಂ ಯೋಗಿ ಹೋದ ಮೇಲೆ ಯೋಧನ ಮನೆಯಿಂದ ಸೋಫಾವೂ ಹೋಯ್ತು!

ಲಕ್ನೋ: ನಮ್ಮ ದೇಶದಲ್ಲಿ ಇದು ಹೊಸದಲ್ಲ. ವಿಐಪಿಗಳು ಬರುವಾಗ ಅವರ ಕಣ್ಣಿಗೆ ಮಣ್ಣೆರಚಲು ಅಧಿಕಾರಿಗಳು ರಸ್ತೆ ...

news

18 ವರ್ಷಗಳ ನಂತರ ಭಾರತ-ಪಾಕ್ ಜಟಾಪಟಿ

ನವದೆಹಲಿ: 18 ವರ್ಷಗಳ ನಂತರ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕಾದಾಡಲಿವೆ. ಭಾರತೀಯ ...

news

ಕುಪ್ವಾರದಲ್ಲಿ ದಾಳಿ ನಡೆಸಿದ್ದ ಉಗ್ರರನ್ನ ಕೊಂದು ಸೇಡು ತೀರಿಸಿಕೊಂಡ ಭಾರತೀಯಸೇನೆ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರದ ವರಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಇ ತೊಯಿಬಾ ...

news

ಮಲತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಮಗಳು ಗರ್ಭಿಣಿಯಾದಾಗ ಸತ್ಯ ಬಯಲು

ಹರ್ಯಾಣದಲ್ಲಿ 23 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿ ಮರ್ಮಾಂಗ ಛಿದ್ರಗೊಳಿಸಿದ ಆಘಾತಕಾರಿ ಸುದ್ದಿ ...

Widgets Magazine