ಬಿಎಸ್‌ವೈ ನನ್ನನ್ನು ಸಂಪರ್ಕಿಸಿಲ್ಲ: ಹೇಮಂತ್ ನಿಂಬಾಳ್ಕರ್

ಬೆಂಗಳೂರು, ಬುಧವಾರ, 19 ಜುಲೈ 2017 (19:04 IST)

ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಕೇಸ್‌ನಲ್ಲಿ ಸಂತೋಷ್ ಪಾತ್ರವಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಪತ್ರ ಬರೆದಿದ್ದು ನಿಜ. ಆದರೆ, ಅವರು ನನ್ನನ್ನು ಸಂಪರ್ಕಿಸಿಲ್ಲ ಎಂದು ಪೂರ್ವ ವಿಭಾಗದ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ.
 
ಯಡಿಯೂರಪ್ಪ ತಮ್ಮನ್ನು ಸಂಪರ್ಕಿಸಿದ್ದಾರೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ವಿನಯ್ ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ವಿಧಾನಪರಿಷತ್ ವಿಪಕ್ಷ ನಾಯಕ  ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಂತೋಷ್‌ನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. 
 
ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿ ಸಂತೋಷ್‌ಗೆ ಜಾಮೀನು ನೀಡಿದಲ್ಲಿ ಸಾಕ್ಷಿಗಳನ್ನು ನಾಶಪಡಿಸುವ ಸಾಧ್ಯತೆಗಳಿರುವುದರಿಂದ ಅವರಿಗೆ ಜಾಮೀನು ನೀಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಎಸಿಪಿ ಬಡಿಗೇರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಯಡಿಯೂರಪ್ಪ ಹೇಮಂತ್ ನಿಂಬಾಳ್ಕರ್ ಅಪಹರಣ ಪ್ರಕರಣ ಬಿಜೆಪಿ ಈಶ್ವರಪ್ಪ Yeddyurappa Bjp Eashwarappa Hemant Nimbalkar Kidnap Case

ಸುದ್ದಿಗಳು

news

ಬೆತ್ತಲಾಗಿ ಓಡಾಡುತ್ತಿದ್ದ ಮಾಡೆಲ್ ಬಂಧನ.. ಟವಲ್ ಕೊಟ್ಟ ಪೊಲೀಸಪ್ಪನಿಗೇ ಬಿತ್ತು ಗೂಸಾ

ಮಾಡೆಲ್ ಒಬ್ಬಳು ಸಂಪೂರ್ಣ ಬೆತ್ತಲಾಗಿ ಹೋಟೆಲ್`ನಲ್ಲಿ ರಂಪಾಟ ಮಾಡಿದ್ದಲ್ಲದೆ ಟವಲ್ ಕೊಡಲು ಬಂದ ಪೊಲೀಸರಿಗೇ ...

news

ಪಾಕ್‌ ಬೆಂಬಲದೊಂದಿಗೆ ಭಾರತದ ಮೇಲೆ ದಾಳಿಗೆ ಚೀನಾ ಸಜ್ಜು: ಮುಲಾಯಂ

ನವದೆಹಲಿ: ಪಾಕಿಸ್ತಾನದ ಬೆಂಬಲದೊಂದಿಗೆ ಚೀನಾ ಭಾರತದ ಮೇಲೆ ಸೇನಾ ದಾಳಿ ನಡೆಸಲು ಸಜ್ಜಾಗಿದೆ. ಟಿಬೆಟ್ ವಿಷಯದ ...

news

ತಮಿಳುನಾಡು ಶಾಸಕರ ಸಂಬಳ ಶೇ.100ರಷ್ಟು ಹೆಚ್ಚಳ.. ರೈತರಿಗಿಂತ ಸಂಬಳವೇ ಮುಖ್ಯವಾಯ್ತಾ..?

ಸಾಲ ಮನ್ನಾಕ್ಕೆ ಒತ್ತಾಯಿಸಿ ತಮಿಳುನಾಡು ರೈತರು ಹೋರಾಟ ನಡೆಸುತ್ತಿದ್ದರೆ ಇತ್ತ ಶಾಸಕರಿಗೆ ಶೇ. 100ರಷ್ಟು ...

news

ಕಮಲ್‌ಹಾಸನ್‌ಗೆ ಏನೂ ಗೊತ್ತಿಲ್ಲ: ಸಿಎಂ ಪಳನಿ ಸ್ವಾಮಿ ವಾಗ್ದಾಳಿ

ಚೆನ್ನೈ: ಪಂಚಭಾಷಾ ನಟ ಕಮಲ್‌ಹಾಸನ್‌ಗೆ ಏನೂ ಗೊತ್ತಿಲ್ಲ. ರಾಜಕೀಯ ಪ್ರವೇಶಿಸಿದ ನಂತರ ಬೇಕಾದ್ರೆ ಮಾತನಾಡಲಿ ...

Widgets Magazine