ಯಡಿಯೂರಪ್ಪ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು

ಶಿವಮೊಗ್ಗ, ಬುಧವಾರ, 14 ಫೆಬ್ರವರಿ 2018 (10:17 IST)

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಅವರು ಶಿಕಾರಿಪುರಕ್ಕೆ ಬಂದಿರುವುದರಿಂದ ಅವರ ನಿವಾಸ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳು ಭೇಟಿ ನೀಡಿದ್ದಾರೆ.

ಬ್ಯಾಡಗಿಯ ವಿರೂಪಾಕ್ಷಪ್ಪ, ಸಾಗರದ ಬೇಳೂರು ಗೋಪಾಲಕೃಷ್ಣ ಹಾಗೂ ಹರತಾಳು ಹಾಲಪ್ಪ ಸೇರಿದಂತೆ ಇತರರು ಟಿಕೆಟ್ ಪಡೆಯಲು ಯಡಿಯೂರಪ್ಪ ಅವರ ಮುಂದೆ ಬಲಪ್ರದರ್ಶನ ಮಾಡಿದ್ದಾರೆ.

ಈ ವೇಳೆ ಯಡಿಯೂರಪ್ಪ ಮಾತನಾಡಿ, ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದ್ದು, ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲಲು ಶ್ರಮಿಸಬೇಕು. ಅಹವಾಲುಗಳನ್ನು ವರಿಷ್ಟರಿಗೆ ತಲುಪಿಸಲಾಗುವುದು, ನಿರ್ಧಾರ ಅವರಿಗೆ ಬಿಟ್ಟಿದ್ದು ಎಲ್ಲರೂ ಭಿನ್ನಾಭಿಪ್ರಾಯ ಬದಿಗಿಟ್ಟು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಾಳೆ ಸೂರ್ಯಗ್ರಹಣ! ಎಲ್ಲೆಲ್ಲಿ ಗೋಚರವಾಗಲಿದೆ?

ನವದೆಹಲಿ: ಮೊನ್ನೆಯಷ್ಟೇ ಅಪರೂಪದ ಚಂದ್ರಗ್ರಹಣಕ್ಕೆ ಸಾಕ್ಷಿಯಾದ ಜನ ನಾಳೆ ಸೂರ್ಯ ಗ್ರಹಣಕ್ಕೆ ...

news

ರಾಹುಲ್ ಗಾಂಧಿಗೆ ಬಿಎಸ್ ಯಡಿಯೂರಪ್ಪ ಬೀಳ್ಕೊಡುಗೆ!

ಬೆಂಗಳೂರು: ರಾಜ್ಯಕ್ಕೆ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ...

news

ಪಕೋಡಾ ಬಗ್ಗೆ ಟೀಕಿಸಲು ಹೋಗಿ ಪೊಲೀಸರಿಗೆ ಅವಮಾನ ಮಾಡಿದರಾ ರಾಹುಲ್ ಗಾಂಧಿ?

ಬೆಂಗಳೂರು: ಪ್ರಧಾನಿ ಮೋದಿಯವರ ಪಕೋಡಾ ಹೇಳಿಕೆಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ...

news

ಸ್ಯಾನಿಟರಿ ಪ್ಯಾಡ್ ಖರೀದಿಸಲು ಈಗಲೂ ಮಹಿಳೆಯರಿಗೆ ನಾಚಿಕೆಯಂತೆ!

ಬೆಂಗಳೂರು: ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಸಿನಿಮಾ ಸ್ಯಾನಿಟರಿ ಪ್ಯಾಡ್ ಕುರಿತಾದ ಚರ್ಚೆಗೆ ಹೊಸ ...

Widgets Magazine
Widgets Magazine