Widgets Magazine
Widgets Magazine

ಯಡಿಯೂರಪ್ಪ ಅವರೇ ಮುಂದಿನ ಮುಖ್ಯಮಂತ್ರಿ- ಈಶ್ವರಪ್ಪ

ಬಾಗಲಕೋಟೆ, ಸೋಮವಾರ, 4 ಡಿಸೆಂಬರ್ 2017 (09:37 IST)

Widgets Magazine

ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ಎಸ್.ಅವರೇ ಮುಂದಿನ ಮುಖ್ಯಮಂತ್ರಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಿನ್ನಮತದಿಂದ ಗೊಂದಲ ಆಗಿದೆ. ಆದರೆ, ಅದನ್ನು ಸರಿಪಡಿಸಿಕೊಂಡು ಮುನ್ನಡೆಯುತ್ತೇವೆ ಎಂದರು.

ಪಕ್ಷ ಬೆಳೆಯುತ್ತಿರುವುದರಿಂದ ಗೊಂದಲ ಹಾಗೂ ಇದೆ. ಎಲ್ಲವನ್ನು ಬಗೆಹರಿಸಿಕೊಂಡು ಯಡಿಯೂರಪ್ಪ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆ ಎಂದು ತಿಳಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನರೇಂದ್ರಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಗುಜರಾತ ವಿಚಾರ ಪ್ರಸ್ತಾಪಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ...

news

ಹಾರ್ದಿಕ್ ಪಟೇಲ್ ಮೇಲೆ ಮತ್ತೊಂದು ಸೆಕ್ಸ್ ಪ್ರಕರಣ ಸಂಕಟ

ಅಹಮ್ಮದಾಬಾದ್: ಇತ್ತೀಚೆಗಷ್ಟೇ ಗುಜರಾತ್ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ವಿರುದ್ಧ ಲೈಂಗಿಕ ಸಿಡಿ ...

news

ತಂದೆಯಿಂದಲೇ ಹದಿ ಹರೆಯದ ಮಗಳ ಮೇಲೆ ಅತ್ಯಾಚಾರ

ನವದೆಹಲಿ: ತಂದೆಯಿಂದಲೇ ಮಗಳ ಅತ್ಯಾಚಾರ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ಇಂತಹದ್ದೇ ಮತ್ತೊಂದು ಘಟನೆ ...

news

ಶಿಕ್ಷಕರಿಂದಲೇ ಅತ್ಯಾಚಾರಕ್ಕೊಳಗಾದ ಬಳಿಕ ಅಮ್ಮ ಬೇಕು ಎಂದು ಅಳುತ್ತಿದ್ದ ಬಾಲಕಿ!

ಕೋಲ್ಕೊತ್ತಾ: ಇಲ್ಲಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕರಿಂದಲೇ ಅತ್ಯಾರಕ್ಕೊಳಗಾದ ಬಾಲಕಿ ...

Widgets Magazine Widgets Magazine