Widgets Magazine
Widgets Magazine

ಮಹಾದಾಯಿ ನೀರು ಕೊಡಿಸುವ ಯಡಿಯೂರಪ್ಪ ಭರವಸೆ ಏನಾಯಿತು– ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಭಾನುವಾರ, 28 ಜನವರಿ 2018 (19:56 IST)

Widgets Magazine

ಮಹಾದಾಯಿ ವಿಚಾರದಲ್ಲಿ ಬಿಜೆಪಿಯವರು ಉತ್ತರಕುಮಾರ ಪೌರುಷ ಪ್ರದರ್ಶಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ದೊಂಬರಾಟ ಆಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮತ್ತೊಮ್ಮೆ ಕಿಡಿಕಾರಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮಹಾದಾಯಿ ನೀರು ಕೊಡಿಸುವ ಭರವಸೆ ನೀಡಿದ್ದರು. ಆದರೆ, ನೀರು ಬಂದಿವೆಯೇ ಎಂದು ಪ್ರಶ್ನಿಸಿದ್ದಾರೆ.
 
ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರಿಂದ ಪತ್ರ ಬರೆಸಿ ನಾಟಕವಾಡಿದ್ದು ಯಡಿಯೂರಪ್ಪ ಅವರಲ್ಲವೇ ಎಂದ ಅವರು ದೊಂಬರಾಟ ಮಾಡುತ್ತಿರುವುದು ಬಿಜೆಪಿಯವರು. ರಾಹುಲ್ ಗಾಂಧಿ ಪ್ರಧಾನಮಂತ್ರಿ ಅಲ್ಲ. ದೇಶದ ಜನರು ಅಧಿಕಾರ ನೀಡಿರುವು ಮೋದಿ ಅವರಿಗೆ. ಆದ್ದರಿಂದ ಮೋದಿ ಅವರು ಸಮಸ್ಯೆ ಬಗೆಹರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜಕೀಯ ಸರಿಪಡಿಸುವ ಶಕ್ತಿ ಕಾವಿಗಿದೆ– ಹೆಗಡೆ

ಕಾವಿಗೆ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸುವ ಶಕ್ತಿಯಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ...

news

ಬಿಜೆಪಿಯವರು ಎಲ್ಲವನ್ನು ಜಾತಿ ಕನ್ನಡಕದಿಂದಲೇ ನೋಡುತ್ತಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿಯವರು ಜಾತಿ ಕನ್ನಡಕ ಹಾಕಿಕೊಂಡಿದ್ದಾರೆ. ಅವರು ಎಲ್ಲವನ್ನೂ ಆ ಕನ್ನಡಕದಿಂದಲೇ ...

news

ಬಾಲಿವುಡ್ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ವಂಚಿಸಿ ಬಾಲಕಿಯ ಮೇಲೆ ಅತ್ಯಾಚಾರ

ಬೆಂಗಳೂರು: ಬಾಲಿವುಡ್ ನ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡುವುದಾಗಿ ನಂಬಿಸಿ ಶ್ರೀಲಂಕಾದ ...

news

ಕೇಂದ್ರದ ವಿರುದ್ಧ ಅಣ್ಣಾ ಹಜಾರೆ ವಾಗ್ದಾಳಿ

ನವದೆಹಲಿ: ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಗಾಂಧಿವಾದಿ ಅಣ್ಣಾ ಹಜಾರೆ, ಕೇಂದ್ರದ ಎನ್ ಡಿಎ ನೇತೃತ್ವದ ...

Widgets Magazine Widgets Magazine Widgets Magazine