ಅನಂತಕುಮಾರ್ ಹೆಗಡೆಗೆ ಬುದ್ದಿ ಹೇಳಿದ ಯಡಿಯೂರಪ್ಪ

ಬೆಂಗಳೂರು, ಮಂಗಳವಾರ, 13 ಫೆಬ್ರವರಿ 2018 (09:48 IST)

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಬುದ್ದಿ ಅವರು ಹೇಳಿದ್ದಾರೆ.

ಸಮುದಾಯ ಕೆರಳಿಸುವಂತಹ ಹೇಳಿಕೆ ನೀಡುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಇಂತಹ ಹೇಳಿಕೆಗಳನ್ನು ಯಾರೊಬ್ಬರೂ ನೀಡಬಾರದು. ಅನಂತಕುಮಾರ್ ಹೆಗಡೆ ಅವರಿಗೂ ಇಂತಹ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಈಗಾಗಲೇ ಅನಂತಕುಮಾರ ಹೆಗಡೆ ಅವರು ಸಂಸತ್ತಿನಲ್ಲಿ ಕೂಡ ಕ್ಷಮೆ ಯಾಚನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  
ಯಡಿಯೂರಪ್ಪ ಅನಂತಕುಮಾರ ಹೆಗಡೆ ಬಿಜೆಪಿ Yeddyurappa Bjp Ananthakumar Hegde

ಸುದ್ದಿಗಳು

news

ಸಚಿವೆ ಉಮಾಭಾರತಿ ಚುನಾವಣೆಯಿಂದ ದೂರ ಉಳಿಯಲು ಕಾರಣವೇನು ಗೊತ್ತಾ…?

ಉತ್ತರಪ್ರದೇಶ : ಅನಾರೋಗ್ಯದ ಕಾರಣದಿಂದ ಚುನಾವಣಾ ಸ್ಪರ್ಧೆಯಿಂದ ದೂರ ಉಳಿಯಲು ಕೇಂದ್ರ ಕುಡಿಯುವ ನೀರು, ...

news

ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಮೋದಿ ಬಗ್ಗೆ ಕಿಡಿಕಾರಿದ್ದು ಯಾಕೆ ಗೊತ್ತಾ...?

ಕಲಬುರಗಿ : ನಾವು ಏನು ಮಾಡಿದ್ದೇವೆ ಅಂತಾ ನಿಮಗೆ ಗೊತ್ತಿಲ್ಲದೆ ಇದ್ದಲ್ಲಿ ನೀವ್ಯಾಕೇ ಪ್ರಧಾನಿಯಾಗಿರಬೇಕು ...

news

ದೇವಸ್ಥಾನಕ್ಕೆ ಮತ್ತೆ ಹೋಗ್ತೀನಿ, ಏನಿವಾಗ? ರಾಹುಲ್ ಗಾಂಧಿ ಪ್ರಶ್ನೆ

ರಾಯಚೂರು: ಗುಜರಾತ್ ನಲ್ಲಿ ಮಾಡಿದಂತೆ ಇಲ್ಲೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆ ಸಂದರ್ಭದಲ್ಲಿ ...

news

ನೀರಿನ ಪಾತ್ರೆಯಲ್ಲಿ ಬಿದ್ದು ಒಂದು ವರ್ಷದ ಮಗು ಸಾವು

ಬೆಳಗಾವಿ : ಮನೆಯಲ್ಲಿ ದಿನನಿತ್ಯದ ಬಳಕೆಗಾಗಿ ತುಂಬಿಸಿಟ್ಟ ನೀರಿನ ಪಾತ್ರೆಯಲ್ಲಿ ಬಿದ್ದು ಒಂದು ವರ್ಷದ ಮಗು ...

Widgets Magazine