ಬಿಎಸ್‌ವೈ ಹೇಳಿಕೆ ಕಾಮಿಡಿ ಶೋ ಆಗ್ತಿದೆ: ದಿನೇಶ್ ಗುಂಡೂರಾವ್

ಬೆಂಗಳೂರು, ಶುಕ್ರವಾರ, 10 ಮಾರ್ಚ್ 2017 (14:25 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆಗಳು ಕಾಮಿಡಿ ಶೋ ರೀತಿ ಆಗ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 
ಬಿಬಿಎಂಪಿಯಲ್ಲಿ ಮೂರು ಸಾವಿರ ಕೋಟಿ ರೂಪಾಯಿ ಹಗರಣವಾಗಿದೆ. ದಾಖಲೆಗಳನ್ನು ಬಿಡುಗಡೆ ಮಾಡ್ತೇನೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇಂದಿನವರೆಗೂ ದಾಖಲೆಗಳನ್ನು ಬಿಡುಗಡೆ ಮಾಡದೆ ಮೌನವಾಗಿದ್ದಾರೆ ಎಂದು ಲೇವಡಿ ಮಾಡಿದರು.
 
ಯಡಿಯೂರಪ್ಪ ಹೇಳಿಕೆಗಳಿಗೆ ಮಹತ್ವ ಇಲ್ಲದಂತಾಗಿದೆ. ಅವರು ಅಂತಹ ಸ್ಥಿತಿಗೆ ತಲುಪಬಾರದು ಎಂದು ವ್ಯಂಗ್ಯವಾಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಾರದರ್ಶಕವಾಗಿ, ಜನಪರವಾಗಿರುವುದನ್ನು ಸಹಿಸಿದ ಯಡಿಯೂರಪ್ಪ, ಸರಕಾರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಮಗೆ ಜನ ಬಲ, ದೈವಬಲವೂ ಇದೆ: ಯಡಿಯೂರಪ್ಪ

ಬಾಳೆಹೊನ್ನೂರು: ನಾವು ವೋಟುಗಳನ್ನು ಜೇಬಿನಲ್ಲಿಟ್ಟುಕೊಂಡು ಓಡಾಡುವುದಿಲ್ಲ ನಮಗೆ ದೈವಬಲ, ಜನಬಲವಿದೆ ಎಂದು ...

news

ಸೋನಿಯಾ ಚಿಕಿತ್ಸೆಗಾಗಿ ವಿದೇಶಕ್ಕೆ ಹೋದರೆ ತಪ್ಪೇನು: ಸಿ.ಟಿ.ರವಿಗೆ ಸಿಎಂ ಟಾಂಗ್

ಬೆಂಗಳೂರು: ಸೋನಿಯಾ ಗಾಂಧಿ ವಿದೇಶಕ್ಕೆ ಹೋಗಬಾರದಾ? ಚಿಕಿತ್ಸೆಗಾಗಿ ವಿದೇಶಕ್ಕೆ ಹೋದರೆ ತಪ್ಪೇನು ಎಂದು ಸಿಎಂ ...

news

ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮತ ಕೇಳುವ ನೈತಿಕ ಹಕ್ಕಿಲ್ಲಃ ಕುಮಾರಸ್ವಾಮಿ

ಚಿಕ್ಕಮಗಳೂರು: ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಮಾಜಿ ಸಿಎಂ, ಜೆಡಿಎಸ್ ...

news

ಸೋನಿಯಾ ವಿದೇಶ ಭೇಟಿ ಬಗ್ಗೆ ಸಿ.ಟಿ. ರವಿ ವಿವಾದಾತ್ಮಕ ಟ್ವೀಟ್

ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯಲು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿರುವ ಬಗ್ಗೆ ...

Widgets Magazine