Widgets Magazine
Widgets Magazine

ಸಂತೋಷ ಕುಟುಂಬದವರಿಗೆ ಯಡಿಯೂರಪ್ಪ ಸಾಂತ್ವಾನ

ಬೆಂಗಳೂರು, ಶುಕ್ರವಾರ, 2 ಫೆಬ್ರವರಿ 2018 (14:39 IST)

Widgets Magazine

ಈಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.
 
ಪಕ್ಷದವತಿಯಿಂದ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಲಾಯಿತು. ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಪರಿಹಾರ ಹಾಗೂ ಉದ್ಯೋಗ ದೊರಕಿಸಲು ಕೂಡ ಒತ್ತಡ ಹಾಕಲಾಗುವುದು ಎಂದು ಕುಟುಂಬದವರಿಗೆ ಅಭಯ ನೀಡಿದ್ದಾರೆ.
 
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಹಿಂದೂಗಳ ಕೊಲೆಗೆ ಸರ್ಕಾರ ಕುಮ್ಮಕ್ಕು ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸಂತೋಷ ಪಕ್ಕದ ಮನೆಗೆ ಬಂದು ಹೋದ ಸೌಜನ್ಯಕ್ಕಾದರೂ ಸಂತೋಷ ಕುಟುಂಬದ ಸದಸ್ಯರನ್ನು ಭೇಟಿ ಮಾಡಿಲ್ಲ. ಇದು ಅವರ ದುರಹಂಕಾರವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೊಲೆಯಾದವರನ್ನೆಲ್ಲ ಕಾರ್ಯಕರ್ತರೆಂದು ರಾಜಕಾರಣ ಮಾಡುತ್ತಿರುವ ಬಿಜೆಪಿ– ಸಿಎಂ

ಕೊಲೆಯಾದವರಲ್ಲ ನಮ್ಮ ಪಕ್ಷದವರು ಎಂದು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ...

news

‘ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ಬೆದರಿಕೆ ಹಾಕಿದ್ದು ನಾನೇ’

ಬೆಂಗಳೂರು: ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಕೊಲೆ ...

news

ಪ್ರತ್ಯೇಕ ಧರ್ಮಕ್ಕೆ ಶಾಮನೂರು ಆಕ್ಷೇಪ ಸರಿಯಲ್ಲ- ಸಚಿವ

ಪ್ರತ್ಯೇಕ ಲಿಂಗಾಯತ ಧರ್ಮದ ತಜ್ಞರ ಸಮಿತಿಗೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಆಕ್ಷೇಪಿಸುವುದು ಸರಿಯಲ್ಲ ...

news

ಬಿಜೆಪಿಗೆ ಪೂರಕ ವಾತಾವರರಣ, ಸಮೀಕ್ಷೆ ಆಧರಿಸಿ ಟಿಕೆಟ್- ಈಶ್ವರಪ್ಪ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ...

Widgets Magazine Widgets Magazine Widgets Magazine