ಉಪಚುನಾವಣೆಗಾಗಿ ಮತದಾರರ ಪಡಿತರ ಚೀಟಿ ಪಡೆದು ಹಣ ಹಂಚಿಕೆ: ಬಿಎಸ್‌ವೈ

ಬೆಂಗಳೂರು, ಭಾನುವಾರ, 19 ಮಾರ್ಚ್ 2017 (13:04 IST)

Widgets Magazine

ಉಪಚುನಾವಣೆಗಾಗಿ ಮತದಾರರ ಪಡಿತರ ಚೀಟಿ ಪಡೆದು ಹಣ ಹಂಚಿಕೆ ಮಾಡಲಾಗುತ್ತಿದೆ. ಸರಕಾರದ ಹೇಯ ಅಕ್ರಮವನ್ನು ಬಿಜೆಪಿ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ, ಶೀಘ್ರವೇ ಚುನಾವಣೆ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
 
ನೇತೃತ್ವದ ಸರಕಾರ ಅಧಿಕಾರಿಗಳನ್ನು ಬಳಸಿಕೊಂಡು ಉಪಚುನಾವಣೆ ಎದುರಿಸುತ್ತಿದೆ. ಅಧಿಕಾರಿಗಳು ಸರಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಏ.9 ರಂದು ನಡೆಯಲಿರುವ ಉಪಚುನಾವಣೆಗಾಗಿ ಕಾಂಗ್ರೆಸ್ ಸರಕಾರ ಸಂಪೂರ್ಣ ಮಂತ್ರಿಮಂಡಲವನ್ನೇ ಬಳಸಿಕೊಳ್ಳುತ್ತಿದೆ. ಅಧಿಕಾರಿಗಳಿಗೆ ಪಕ್ಷದ ಪರವಾಗಿ ಕಾರ್ಯನಿರ್ವಹಿಸುವಂತೆ ಬೆದರಿಕೆಯೊಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
 
ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಜನತೆ ಬಿಜೆಪಿ ಪರವಾಗಿದ್ದಾರೆ. ಕಾಂಗ್ರೆಸ್ ಸರಕಾರದ ವಿರುದ್ಧ ಮತಚಲಾಯಿಸಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತ್ರಿವಳಿ ತಲಾಕ್‌ ನಿಷೇಧಿಸುವಂತೆ ಪ್ರಧಾನಿ ಮೋದಿಗೆ ಮುಸ್ಲಿಂ ಮಹಿಳಾ ವಕೀಲರ ಮನವಿ

ನವದೆಹಲಿ: ತ್ರಿವಳಿ ತಲಾಕ್ ನಿಷೇಧಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮುಸ್ಲಿಂ ಸಮುದಾಯದ ಮಹಿಳಾ ...

news

ಕರುವನ್ನ ಲೈಂಗಿಕ ಕ್ರಿಯೆಗೆ ಬಳಸಿಕೊಂಡ ಕಾಮುಕ ಅರೆಸ್ಟ್

ಕಾಮಕ್ಕೆ ಕಣ್ಣಿಲ್ಲ ಎಂಬ ಮಾತನ್ನ ಇಂತಹ ಘಟನೆಗಳನ್ನ ನೋಡಿಯೇ ಹೇಳಿರಬೇಕು.27 ವರ್ಷದ ಜೈಪುರದ ಯುವಕನೊಬ್ಬ ...

news

ರಾಹುಲ್ ಗಾಂಧಿ ವರ್ತನೆ ಬಗ್ಗೆ ಸ್ವತಃ ದಿಗ್ವಿಜಯ್ ಸಿಂಗ್ ಹೇಳಿದ್ದು ಹೀಗೆ!

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲುಂಡ ನಂತರ, ಕಾಂಗ್ರೆಸ್ ಪಕ್ಷದಲ್ಲಿ ರಾಹುಲ್ ಗಾಂಧಿ ...

news

14 ವರ್ಷದ ಬಾಲಕಿ ಮೇಲೆ 14 ಜನರಿಂದ ಗ್ಯಾಂಗ್ ರೇಪ್: ಈ ಹುಡುಗಿ ಕಥೆ ಕೇಳಿದರೆ ಕಣ್ಣಲ್ಲಿ ನೀರು ಬರುತ್ತೆ

ಎಂಥೆಂಥಾ ಕಾನೂನುಗಳು ಬಂದರೂ ಕಾಮುಕರನ್ನ ತಡೆಯಲು ಸಾಧ್ಯವಾಗುತ್ತಿಲ್ಲ. ಬಾಂಗ್ಲಾದೇಶದ 14 ವರ್ಷದ ಹುಡುಗಿ ...

Widgets Magazine