ಸಿದ್ರಾಮಯ್ಯನವರೇ ಖಜಾನೆ ಲೂಟಿ ಮಾಡಿ ಹಣ ಹಂಚುತ್ತಿದ್ದೀರಾ? ಯಡಿಯೂರಪ್ಪ

ನಂಜನಗೂಡು, ಗುರುವಾರ, 6 ಏಪ್ರಿಲ್ 2017 (19:45 IST)

Widgets Magazine

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಖಜಾನೆಯನ್ನು ಲೂಟಿ ಮಾಡಿ ಉಪಚುನಾವಣೆಯಲ್ಲಿ ಗೆಲ್ಲಲು ಹಣ ಹಂಚುತ್ತಿದ್ದೀರಾ?ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಗುಡುಗಿದ್ದಾರೆ.
 
ಹಣ, ಅಧಿಕಾರದ ಧಿಮಾಕು, ಮದದಿಂದ ಮೆರೆಯುತ್ತಿರುವ ನಿಮಗೆ ಉಪಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಬಿಜೆಪಿ ಬಹಿರಂಗ ಸಮನಾವೇಶದಲ್ಲಿ ಮಾತನಾಡಿದ ಅವರು,  ಉಪಚುನಾವಣೆಯಲ್ಲಿ ಗೆಲ್ಲಲು ಹಣ ಹಂಚುತ್ತಿದ್ದಾರೆ. ಸರಕಾರ ನಡೆಸುವ ಯೋಗ್ಯತೆ ನಿಮಗಿಲ್ಲ. ವಿಧಾನಸೌಧದಲ್ಲಿ ನಿಮಗೆ ಬೆಲೆಯಿದೆಯೇ? ಅಧಿಕಾರಿಗಳು ನಿಮ್ಮ ಮಾತನ್ನು ಕೇಳ್ತಾರಾ ಎಂದು ವ್ಯಂಗ್ಯವಾಡಿದ್ದಾರೆ.
 
ನಾಳೆ ಸಂಜೆ ನಂಜನಗೂಡು ಕ್ಷೇತ್ರದಿಂದ ಹೊರಡುತ್ತೇವೆ. ಉಪಚುನಾವಣೆ ಗೆದ್ದ ಬಳಿಕ ಕ್ಷೇತ್ರಕ್ಕೆ ಮರಳುತ್ತೇವೆ. ವಿಧಾನಸಭಾ ಕ್ಷೇತ್ರದ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸಂಭ್ರಮ ಆಚರಿಸೋಣ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರೈತರಿಗೆ ಕನಿಷ್ಠ 25 ಸಾವಿರ ಪರಿಹಾರ ನೀಡಿ: ಕುಮಾರಸ್ವಾಮಿ

ಮಂಡ್ಯ: ಬರಗಾಲದಿಂದ ತತ್ತರಿಸಿದ ರೈತನಿಗೆ ಸರಕಾರ ಕನಿಷ್ಠ 25 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ...

news

ತಪ್ಪು ಅರ್ಥೈಸಿಕೊಂಡು ಬೊಬ್ಬೆ ಹೊಡೆಯಬೇಡಿ: ಬಿಜೆಪಿ ನಾಯಕರಿಗೆ ಪರಮೇಶ್ವರ್ ತಾಕೀತು

ಗುಂಡ್ಲುಪೇಟೆ: ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಣ ಹಂಚಿಕೆ ಮಾಡಿದ್ದಾರೆ ಎಂದು ತಪ್ಪಾಗಿ ...

news

ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಎಫ್‌ಐಆರ್

ಗುಂಡ್ಲುಪೇಟೆಯಲ್ಲಿ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ ಎಫ್‌ಐಆರ್ ...

news

ಲೋಕಾಯುಕ್ತ ಕಚೇರಿಯಲ್ಲೇ ಲಂಚ....!

ಬೆಂಗಳೂರು: ಭ್ರಷ್ಟರಿಗೆ ಸಿಂಹಸ್ವಪ್ನವಾಗಿದೆ ಎನ್ನಲಾದ ಲೋಕಾಯುಕ್ತ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬ ...

Widgets Magazine Widgets Magazine